Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » 2023ರ ಪುಸ್ತಕಗಳ ಆಯ್ಕೆಗೆ ಆಹ್ವಾನ | ಕೊನೇ ದಿನ ಫೆಬ್ರವರಿ 5
    Competition

    2023ರ ಪುಸ್ತಕಗಳ ಆಯ್ಕೆಗೆ ಆಹ್ವಾನ | ಕೊನೇ ದಿನ ಫೆಬ್ರವರಿ 5

    January 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಾರ್ವಜನಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳ ಪುಸ್ತಕಗಳ ಆಯ್ಕೆಗೆ ಲೇಖಕರು, ಲೇಖಕ- ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಆಹ್ವಾನಿಸಿದೆ.

    ಅರ್ಜಿಯನ್ನು ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ, ಮಂಗಳೂರು ಕಚೇರಿಯಿಂದ ಪಡೆದು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ರಸ್ತೆ, ಬೆಂಗಳೂರು-560001 ಇಲ್ಲಿಗೆ ದಿನಾಂಕ 05-02-2024ರ ಒಳಗೆ ಸಲ್ಲಿಸಬೇಕು ಎಂದು ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article ಶ್ರೇಯಾನ್ಷಿ ದಾಸ್ ಮತ್ತು ಜಾನ್ವಿ ಮುದುಳಿ ಒಡಿಸ್ಸಿ ರಂಗಪ್ರವೇಶ
    Next Article ಪ್ರವರ್ಧಮಾನಕ್ಕೆ ಬರುತ್ತಿರುವ ಯುವಲೇಖಕ ಶ್ರೀರಾಜ್ ವಕ್ವಾಡಿ
    roovari

    Add Comment Cancel Reply


    Related Posts

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.