ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 21 ಮತ್ತು 22 ಫೆಬ್ರವರಿ 2025ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಲಿದೆ .
ಡಾ.ಪ್ರಭಾಕರ ಶಿಶಿಲ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ, ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶವಿದೆ. ಮಳಿಗೆಗಳ ವ್ಯವಸ್ಥೆಗೆ ದಿನಾಂಕ 05 ಫೆಬ್ರವರಿ 2025ರ ಒಳಗಾಗಿ ಪುಸ್ತಕ ಮಳಿಗೆ ಮತ್ತು ಇತರೆ ಮಾರಾಟ ಮಳಿಗೆ ಸಮಿತಿ ಸಂಚಾಲಕ ತ್ಯಾಗಂ ಹರೇಕಳ 8904842624, ಪ್ರಸಾದ ಎಸ್. 8317444793 ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ.ಶ್ರೀ ನಾಥ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟದ ಮಳಿಗೆಗಳಿಗೆ ಆಹ್ವಾನ
No Comments1 Min Read
Previous Articleಅಭಿನಯ ಭಾರತಿಯ ದತ್ತಿ ಉಪನ್ಯಾಸ ಮಾಲಿಕೆಯಲ್ಲಿ ‘ಬೇಂದ್ರೆ ಸ್ಮರಣೆ’.
Next Article ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ