Subscribe to Updates

    Get the latest creative news from FooBar about art, design and business.

    What's Hot

    ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿಯವರಿಗೆ ಗೃಹ ಸನ್ಮಾನ

    June 3, 2025

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ
    Cultural

    ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

    August 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ 4 ಅಕ್ಟೋಬರ್ 2024ರಿಂದ 12 ಅಕ್ಟೋಬರ್ 2024ರವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು ಹಾಗೂ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಕಲಾವಿದರು, ಕಲಾತಂಡಗಳು 2ರ ಸೆಪ್ಟೆಂಬರ್ 2024ರ ಒಳಗಾಗಿ madikeri- [email protected] ಇಲ್ಲಿಗೆ ಮಾಹಿತಿಯನ್ನು ಮೇಲ್ ಮಾಡಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್. ಟಿ. ತಿಳಿಸಿದ್ದಾರೆ. ನೃತ್ಯ ತಂಡದಲ್ಲಿ ಕನಿಷ್ಟ 4 ಮಂದಿ ಇರಬೇಕು. ಕಲಾವಿದರ ಆಯ್ಕೆಯ ಅಂತಿಮ ತೀರ್ಮಾನ ಸಮಿತಿಯದ್ದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ 9449156215 ಅಥವಾ 9972538584 ಅನ್ನು ಸಂಪರ್ಕಿಸಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬೈಯಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ ಇವರ ಕೃತಿಗಳ ಅನಾವರಣ | ಆಗಸ್ಟ್ 24
    Next Article ಪಾಲಿಬೆಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ
    roovari

    Comments are closed.

    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.