Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟಕ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜುಲೈ 7
    Drama

    ನಾಟಕ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜುಲೈ 7

    July 15, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಪ್ಪಳ : ಮೈಸೂರು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ವಿಸ್ತಾರ್‌ ರಂಗ ಶಾಲೆ ಕೊಪ್ಪಳ (ಪರಿವರ್ತನಾತ್ಮಕ ರಂಗಭೂಮಿ) ಇವರ ವತಿಯಿಂದ ಒಂದು ವರ್ಷದ ನಾಟಕ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಯಶಸ್ವಿಯಾಗಿ 4 ಬ್ಯಾಚುಗಳನ್ನು ಪೂರೈಸಿದ್ದು, ಈಗ 5ನೇ ಬ್ಯಾಚ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-07-2024.

    ಕೋರ್ಸ್‌ನ ವೈಶಿಷ್ಟ್ಯತೆಗಳು
    * ದೇಶದ ಅನುಭವಿ ರಂಗಶಿಕ್ಷಕರಿಂದ ತರಬೇತಿ.
    * ಪ್ರಾಯೋಗಿಕ ಮತ್ತು ಸೈದ್ಧಾಂತಿಕ ತರಬೇತಿಗಳು.
    * ನಟನೆ, ನಿರ್ದೇಶನ, ಕ್ರಿಯಾತ್ಮಕ ಬರವಣಿಗೆ, ಜಾನಪದ ರೂಪಗಳು, ಕಳರಿಪಟ್ಟು ಇತ್ಯಾದಿ.
    * ಲಿಂಗ ಹಾಗೂ ಸಾಮಾಜಿಕ ವಿಶ್ಲೇಷಣೆ.
    * ಪ್ರಸಾಧನ, ರಂಗಸಜ್ಜಿಕೆ, ಬೆಳಕು, ಪರಿಕರ, ವಸ್ತ್ರ ವಿನ್ಯಾಸದ ತರಗತಿಗಳು.
    * ಜನಪದ ಕಲಾಪ್ರಕಾರಗಳ ಅಲ್ಪಾವಧಿ ಕೋರ್ಸುಗಳು.
    * ಮೂರು ಪ್ರಾಯೋಗಿಕ ನಾಟಕಗಳು.

    ಹೆಚ್ಚಿನ ಮಾಹಿತಿಗಾಗಿ ವಿಳಾಸ : ವಿಸ್ತಾರ್-ಬಾಂಧವಿ, ಹೊನ್ನುಣಸಿ ಕ್ರಸ್, ಚಿಕ್ಕ ಬೀಡನಾಳ, ಹಿರೇಬಿಡನಾಳ ಅಂಚೆ, ಕುಕನೂರ ತಾಲೂಕು, ಕೊಪ್ಪಳಜಿಲ್ಲೆ-583230
    9535383161, 7026972770, 9741135933

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಪುರಭವನದಲ್ಲಿ ‘ಬೋಲಾವ ವಿಠಲ’ ಸಂಗೀತ ಕಾರ್ಯಕ್ರಮ | ಜುಲೈ 21
    Next Article ನಾಟಕ ವಿಮರ್ಶೆ – ಚರಿತ್ರೆಯನ್ನು ಆಪ್ತಗೊಳಿಸುವ ರಂಗಪ್ರಯತ್ನ-ಗೋರ್‌ಮಾಟಿ
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05

    June 30, 2025

    ಮೈಸೂರಿನ ಕಿರುರಂಗಮಂದಿರದಲ್ಲಿ ‘ಪಂಚಗವ್ಯ’ ಪಂಚಕಾವ್ಯಗಳ ಅಭಿನಯಗುಚ್ಛ | ಜುಲೈ 05

    June 30, 2025

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.