Subscribe to Updates

    Get the latest creative news from FooBar about art, design and business.

    What's Hot

    ಸ್ಟೇಜ್ ಬೆಂಗಳೂರು ಇವರ ವತಿಯಿಂದ ‘ಅಭಿನಯ ಕಾರ್ಯಾಗಾರ’ | ಜುಲೈ 07

    June 30, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05

    June 30, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
    Awards

    ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಸಾಹಿತ್ಯ, ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ‘ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅದ್ಯಕ್ಷ ಮಹಮ್ಮದ್ ಷರೀಫ್ ತಿಳಿಸಿದ್ದಾರೆ.

    ರಾಜ್ಯ ಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು. ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು ಯಾ ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಯು ಹತ್ತು ಸಾವಿರ ಪ್ರಶಸ್ತಿ ನಗದು ಹಾಗೂ ರಜತ ಫಲಕ ಒಳಗೊಂಡಿರುತ್ತದೆ. ಸ್ವವಿವರ ಹಾಗೂ ಇತ್ತೀಚಿನ ಭಾವಚಿತ್ರವನ್ನೊಳಗೊಂಡ ಅರ್ಜಿಯನ್ನು ಮೊಹಮ್ಮದ್ ಶರೀಫ್‌ ಅಧ್ಯಕ್ಷರು, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್, ಕುಕ್ಕುಠದೂರು, ಕಾರ್ಕಳ ತಾಲೂಕು 576117 ಇವರಿಗೆ ದಿನಾಂಕ 21-06-2024ರೊಳಗೆ ಕಳುಹಿಸಿಕೊಡಬಹುದಾಗಿದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    Share. Facebook Twitter Pinterest LinkedIn Tumblr WhatsApp Email
    Previous Article‘ನವಸುಮ ರಂಗಮಂಚ’ ಪ್ರದರ್ಶಿಸಿದ ಹಿಂದಿ ಏಕಾಂಕ ನಾಟಕ ‘ದ್ರೌಣಿ’ಗೆ ರಾಷ್ಟ್ರೀಯ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ
    Next Article ಕುಂಟಾರು ಶಾಲೆಯಲ್ಲಿ ಕಯ್ಯಾರರ ಜನ್ಮದಿನಾಚರಣೆ
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.