Subscribe to Updates

    Get the latest creative news from FooBar about art, design and business.

    What's Hot

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಜಾನಪದ ಕಲಾ ಪ್ರಾಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 08
    Camp

    ಜಾನಪದ ಕಲಾ ಪ್ರಾಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 08

    December 6, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಸಕ್ತ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಇಲಾಖೆ ಪ್ರಮುಖ ಕಾರ್ಯಕ್ರಮಗಳಾದ ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತೇಜಿಸುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಾಕಾರಗಳ ತರಬೇತಿ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ದಿನಾಂಕ 10 ಡಿಸೆಂಬರ್ 2024ರಿಂದ 17 ಡಿಸೆಂಬರ್ 2024ರವರೆಗೆ ಎಂಟು ದಿನಗಳ ಕಾರ್ಯಕ್ರಮವನ್ನು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಆಯೋಜನೆ ಮಾಡಲು ಕೇಂದ್ರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅದರಂತೆ ತರಬೇತಿ ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ ಯುವ ಜನರಿಗೆ ತರಬೇತಿ ಶಿಬಿರಗಳ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ದಿನಾಂಕ 08 ಡಿಸೆಂಬರ್ 2024ರೊಳಗೆ ಅರ್ಜಿಗಳನ್ನು ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-2220986 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಚನ ನೃತ್ಯ- ವಚನ ಗಾಯನ ಸ್ಪರ್ಧೆ| ಡಿಸೆಂಬರ್ 22
    Next Article ಉಡುಪಿಯಲ್ಲಿ ಉದ್ಘಾಟನೆಗೊಂಡ ರಾಜ್ಯ ಮಟ್ಟದ ನಾಟಕ ಸ್ಪರ್ಧೆ
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 10

    August 10, 2026

    ಕಲಾ ವೈಭವದೊಂದಿಗೆ ‘ನಾಟ್ಯಂ ಅವಧಾರಯೇ–ನಟರಾಜ ಪೂಜನ’

    August 5, 2026

    ಪ್ರೊ. ಕು.ಶಿ. ಹರಿದಾಸ ಭಟ್‌ ಜಾನಪದ ಪ್ರಶಸ್ತಿಗೆ ವಾದಿರಾಜ ಭಟ್‌ ಆಯ್ಕೆ

    August 4, 2026

    ಸಂಸ್ಕಾರ ಭಾರತೀ ವತಿಯಿಂದ ಹಿರಿಯ ಸಾಧಕರಿಗೆ ಗುರುವಂದನೆ

    July 31, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.