Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜಂಗಮಶೆಟ್ಟಿ ರಂಗಪ್ರಶಸ್ತಿಗೆ ಆಹ್ವಾನ | ಜೂನ್ 6
    Awards

    ಜಂಗಮಶೆಟ್ಟಿ ರಂಗಪ್ರಶಸ್ತಿಗೆ ಆಹ್ವಾನ | ಜೂನ್ 6

    May 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆ ನೀಡುವ ಎಸ್‌. ಬಿ. ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಧನೆಗೈದ ರಂಗಕರ್ಮಿಗಳ ಹೆಸರನ್ನು ರಂಗಾಸಕ್ತರು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು ಎಂದು ರಂಗಸಂಗಮ ಕಲಾವೇದಿಕೆ ಕಾರ್ಯದರ್ಶಿ ಡಾ. ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯು ತಲಾ 10,000 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸನ್ಮಾನ ಒಳಗೊಂಡಿದ್ದು, 18-07-2024ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಅರ್ಜಿ ಅಥವಾ ನಾಮನಿರ್ದೇಶನಗಳನ್ನು 06-06-2024ರೊಳಗೆ ಕಳುಹಿಸಬಹುದು.
    ವಿಳಾಸ: ಡಾ.ಸುಜಾತಾ ಜಂಗಮ ಶೆಟ್ಟಿ, ಓಂ ರೆಸಿಡೆನ್ಸಿ, ಎರಡನೇ ಮಹಡಿ, ಶ್ರೀನಿವಾಸ ಕಣ್ಣಿನ ಆಸ್ಪತ್ರೆ ಪಕ್ಕ, ಸಿದ್ದೇಶ್ವರ ಕಲ್ಯಾಣ ಮಂಟಪದ ಹತ್ತಿರ, ಹಳೆಯ ಜೇವರ್ಗಿ ರಸ್ತೆ. ಕಲಬುರಗಿ- 585102

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿವಿಯಲ್ಲಿ ಯಕ್ಷಾಯಣ ಸರಣಿ -4 ಕಾರ್ಯಕ್ರಮ
    Next Article ಕುಶಾಲನಗರ ತಾಲೂಕು ಕ.ಸಾ.ಪ ವತಿಯಿಂದ ‘ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ’ ಸಮಾರಂಭ | 21 ಮೇ
    roovari

    Add Comment Cancel Reply


    Related Posts

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026

    ಕೊಡವ ಸಾಹಿತ್ಯ ಅಕಾಡೆಮಿಯಿಂದ 15 ಸಾಧಕರಿಗೆ ಗೌರವ ಪ್ರಶಸ್ತಿ

    February 21, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.