Subscribe to Updates

    Get the latest creative news from FooBar about art, design and business.

    What's Hot

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ

    February 5, 2026

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ
    Awards

    ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ

    February 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಿದೆ.
    2019ರಿಂದ 2023ರ ಅವಧಿಯಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಕೃತಿಗಳನ್ನು ಪ್ರಕಾಶಕರು ಅಥವಾ ಲೇಖಕರು ಕಳುಹಿಸಬಹುದು. ಪುರಸ್ಕಾರವು ಪ್ರಶಸ್ತಿ ಫಲಕ ಮತ್ತು ರೂಪಾಯಿ10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಆಸಕ್ತರು ಗ್ರಂಥಗಳ ಮೂರು ಪ್ರತಿಗಳನ್ನು 07-03-2024ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ 574227 ಈ ವಿಳಾಸಕ್ಕೆ ಕಳುಹಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಸುಬ್ರಹ್ಮಣ್ಯದಲ್ಲಿ ಸುವರ್ಣ ಕರ್ನಾಟಕ ರಂಗ ಅಭಿಯಾನ ಮತ್ತು ನಾಟಕ ಪ್ರದರ್ಶನ
    Next Article ಬಶೀರ್ ಅಹ್ಮದ್ ಕಿನ್ಯಾ ಅವರ ಕವನ ಸಂಕಲನ ಲೋಕಾರ್ಪಣೆ
    roovari

    Add Comment Cancel Reply


    Related Posts

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಬಳ್ಳಾರಿಯ ಕನ್ನಡ ಭವನದಲ್ಲಿ ಪುಸ್ತಕ ಲೋಕಾರ್ಪಣೆ | ಫೆಬ್ರುವರಿ 08

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.