Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ 2024-25 ನೇ ಸಾಲಿನ ‘ರಂಗಶಿಕ್ಷಣ ಡಿಪ್ಲೋಮಾ’ಕ್ಕೆ ಅರ್ಜಿ ಆಹ್ವಾನ
    Dance

    ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ 2024-25 ನೇ ಸಾಲಿನ ‘ರಂಗಶಿಕ್ಷಣ ಡಿಪ್ಲೋಮಾ’ಕ್ಕೆ ಅರ್ಜಿ ಆಹ್ವಾನ

    May 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊಸದುರ್ಗ : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
    ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಇರುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ, ದೃಶ್ಯ, ಶ್ರವ್ಯ ಹಾಗೂ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.

    ವಿಳಾಸ :
    ಪ್ರಾಚಾರ್ಯರು
    ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ
    ಸಾಣೇಹಳ್ಳಿ-577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ

    ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ನಮ್ಮ ರಂಗಶಾಲೆಯ ವೆಬ್‌ಸೈಟ್ www.theatreschoolsanehlli.org ನಲ್ಲಿ ಪ್ರವೇಶ ಅರ್ಜಿಗಳನ್ನು ಡೌನ್‌ಲೋಡ್ ಮಾಡಿ ದಿನಾಂಕ 25-06-2024ರ ಒಳಗಾಗಿ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸಬಹುದು . ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448398144 ಅಥವಾ 8861043553

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ | ಜೂನ್ 1
    Next Article ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ‘ದಿಗಂತ-2024’
    roovari

    Add Comment Cancel Reply


    Related Posts

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ‘ಕೂಸಿನ ಕಂಡೀರ’ ಪ್ರಥಮ ಪ್ರದರ್ಶನ

    June 4, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.