Subscribe to Updates

    Get the latest creative news from FooBar about art, design and business.

    What's Hot

    ಸವಿತಾ ಮಾಧವ ಶಾಸ್ತ್ರಿ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ

    February 27, 2026

    ಕದ್ರಿ ಗೋಕುಲ್ ರೆಸಿಡೆನ್ಸಿಯಲ್ಲಿ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮಾರ್ಚ್ 01

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಐದನೇ ದಿನದ ಕಾರ್ಯಕ್ರಮ

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆಳ್ವಾಸ್ ರಂಗತಂಡಕ್ಕೆ ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 20
    Drama

    ಆಳ್ವಾಸ್ ರಂಗತಂಡಕ್ಕೆ ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 20

    September 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ರಂಗತಂಡಕ್ಕೆ (ರೆಪರ್ಟರಿಗೆ) ರಂಗ ಶಿಕ್ಷಣ ಪದವಿ ಪಡೆದಿರುವ 20ರಿಂದ 35 ವರ್ಷ ವಯೋಮಿತಿಯ ನಟ ನಟಿಯರು ಬೇಕಾಗಿದ್ದಾರೆ. ಅಕ್ಟೋಬರ್ 2024ರಿಂದ ಫೆಬ್ರವರಿ 2025ರವರೆಗೆ (5 ತಿಂಗಳು) ರೆಪರ್ಟರಿ ಅವಧಿಯಾಗಿದ್ದು, ಉತ್ತಮ ಊಟ, ವಸತಿ ಜೊತೆಗೆ ಗರಿಷ್ಠ ತಿಂಗಳ ವೇತನ ನೀಡಲಾಗುವುದು. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಅಭಿನಯಿಸಿದ ನಾಟಕಗಳ ಫೋಟೋಗಳೊಂದಿಗೆ ಸ್ವ-ವಿವರವನ್ನು ಕೂಡಲೇ ಕಳುಹಿಸುವುದು. ಅರ್ಜಿ ತಲುಪಲು ಕೊನೆಯ ದಿನಾಂಕ 20 ಸೆಪ್ಟೆಂಬರ್ 2024. ಅರ್ಜಿ ಕಳುಹಿಸುವ ವಿಳಾಸ ಡಾ. ಎಂ. ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ -574227 ಅಥವಾ [email protected] ಮೈಲ್ ಮಾಡಿರಿ. ಹೆಚ್ಚಿನ ಮಾಹಿತಿಗಾಗಿ 9448215946 ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಜೀವನ್ ರಾಂ ಸುಳ್ಯ ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ.ದಿಂದ ದಿನಕರ ದೇಸಾಯಿಯವರ 115ನೆಯ ಹುಟ್ಟು ಹಬ್ಬದ ಕಾರ್ಯಕ್ರಮ
    Next Article ಬೆಂಗಳೂರಿನ ರಂಗ ಶಂಕರದಲ್ಲಿ ‘ಮತ್ತೆ ಮುಖ್ಯಮಂತ್ರಿ’ ಹೊಸ ನಾಟಕ ಪ್ರದರ್ಶನ | ಸೆಪ್ಟೆಂಬರ್ 12
    roovari

    Comments are closed.

    Related Posts

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಐದನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಎರಡನೇ ದಿನದ ಕಾರ್ಯಕ್ರಮ

    February 26, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.