ಕಲಬುರಗಿ : ಕಲಬುರಗಿ ಜಿಲ್ಲೆಯ ಪಾಳಾದ ಶುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ 6ನೇ ವರ್ಷದ ರಾಜ್ಯಮಟ್ಟದ ‘ಬಸವ ಪುರಸ್ಕಾರ’ಕ್ಕೆ 2023ರಲ್ಲಿ ಪ್ರಕಟವಾದ ನಾನಾ ಪ್ರಕಾರಗಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಥೆ, ಕವನ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಪ್ರವಾಸ ಕಥನ, ವಚನ, ಮಕ್ಕಳ ಕಥೆ, ಚುಟುಕು, ಹಾಯ್ಕು, ಗಝಲ್ ಸೇರಿ ವಿವಿಧ ಸಾಹಿತ್ಯ ಕೃತಿಗಳ ಎರಡು ಪ್ರತಿಗಳನ್ನು ದಿನಾಂಕ 30-03-2024ರ ಒಳಗೆ ಕಳುಹಿಸಬೇಕು.
ವಿಳಾಸ:
ಶರಣಗೌಡ ಪಾಟೀಲ ಪಾಳಾ
ಅಧ್ಯಕ್ಷರು, ಶುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್,
ಶಿವಶರಣ ಸಂಕೀರ್ಣ ಅಪಾರ್ಟ್‌ಮೆಂಟ್,
3ನೇ ಮಹಡಿ, ಬಿ-1, ಖುಬಾ ಪ್ಲಾಟ್ ಕೋರ್ಟ್ ರಸ್ತೆ,
ಕಲಬುರಗಿ – 585102