Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಟೊಟೊ ಪುರಸ್ಕಾರ’ಕ್ಕಾಗಿ ಸಾಹಿತ್ಯ ಕೃತಿಗಳ ಆಹ್ವಾನ | 15 ಸೆಪ್ಟೆಂಬರ್
    Awards

    ‘ಟೊಟೊ ಪುರಸ್ಕಾರ’ಕ್ಕಾಗಿ ಸಾಹಿತ್ಯ ಕೃತಿಗಳ ಆಹ್ವಾನ | 15 ಸೆಪ್ಟೆಂಬರ್

    August 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬೆಂಗಳೂರು : ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2025ನೇ ಸಾಲಿನ ‘ಟೊಟೊ ಪುರಸ್ಕಾರ’ಕ್ಕಾಗಿ ‘ಟೊಟೊ ಫಂಡ್ಸ್ ದಿ ಆರ್ಟ್ಸ್’ ಸಂಸ್ಥೆಯು ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ. ಇಪ್ಪತ್ತೊಂದನೇ ವರ್ಷಕ್ಕೆ ಕಾಲಿಡುತ್ತಿರುವ ‘ಟೊಟೊ ಪುರಸ್ಕಾರ’ವು ರೂಪಾಯಿ ಅರವತ್ತು ಸಾವಿರ ನಗದನ್ನು ಒಳಗೊಂಡಿದೆ.
    ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು ಹಾಗೂ 18 ರಿಂದ 29 ವರ್ಷದೊಳಗಿನ ವಯಸ್ಸಿನವರಾಗಿರಬೇಕು. ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಪುರಸ್ಕಾರವನ್ನು ಸ್ಥಾಪಿಸಲಾಗಿದೆ. ಕಥೆ, ಕವಿತೆ ಅಥವಾ ನಾಟಕ ಪ್ರಕಾರದಲ್ಲಿ ಪ್ರವೇಶಗಳನ್ನು ಕಳಿಸಬಹುದು. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ. ಪ್ರವೇಶಗಳನ್ನು ಕಳುಹಿಸಲು 15 ಸೆಪ್ಟೆಂಬರ್ 2024  ಕೊನೇ ದಿನವಾಗಿದ್ದು, ಪ್ರವೇಶ ಪತ್ರವನ್ನು https:// totofundsthearts.org/  ಡೌನ್ ಲೋಡ್ ಮಾಡಿಕೊಳ್ಳಬಹುದು. ಬರಹ ಮತ್ತು ಪ್ರವೇಶ ಪತ್ರವನ್ನು totokannada@ gmail.comಗೆ ಕಳುಹಿಸಬೇಕು.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯಾಂತರಂಗ 115ನೇ ಸರಣಿಯಲ್ಲಿ ಕುಮಾರಿ ಪ್ರಣಮ್ಯ ಪಾಲೆಚ್ಚಾರು ಇವರ ಪ್ರಥಮ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ
    Next Article ಮಂಗಳೂರಿನ ಪುರಭವನದಲ್ಲಿ ‘ನಾಟ್ಯಾಂಜಲಿ ನೃತ್ಯ ರಂಜನಿ ಯುಗ್ಮ ಕುಸುಮಾಂಜಲಿ’ | ಆಗಸ್ಟ್ 4 ಮತ್ತು 11
    roovari

    Comments are closed.

    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.