Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದತ್ತಿನಿಧಿ ಕಥಾ ಸ್ಪರ್ಧೆ, ನಾಟಕ ಹಸ್ತಪ್ರತಿ ಸ್ಪರ್ಧೆಗೆ ಸಾಹಿತ್ಯ ಕೃತಿ ಆಹ್ವಾನ
    Competition

    ದತ್ತಿನಿಧಿ ಕಥಾ ಸ್ಪರ್ಧೆ, ನಾಟಕ ಹಸ್ತಪ್ರತಿ ಸ್ಪರ್ಧೆಗೆ ಸಾಹಿತ್ಯ ಕೃತಿ ಆಹ್ವಾನ

    January 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅವಿಭಜಿತ ದ.ಕ. ಜಿಲ್ಲೆ ಮತ್ತು ಕಾಸರಗೋಡು ವ್ಯಾಪ್ತಿಯ ಕರಾವಳಿ ಲೇಖಕಿ – ವಾಚಕಿಯರ ಸಂಘವು 2018ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟವಾಗಿರುವ ಕಥಾ ಸಂಕಲನಗಳ ಸ್ಪರ್ಧೆ ಹಾಗೂ ಪ್ರಕಟಣೆಗೆ ಸಿದ್ಧವಾಗಿರುವ ಏಕಾಂಕ ನಾಟಕ ಹಸ್ತ ಪ್ರತಿ ಸ್ಪರ್ಧೆಗಳಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.

    ಸಣ್ಣ ಕಥಾ ಸಂಕಲನಗಳ ಸ್ಪರ್ಧೆಗೆ ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಲೇಖಕಿಯರಿಂದ 2023ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿತವಾಗಿರುವ ಕಥಾ ಸಂಕಲನಗಳು. ಏಕಾಂಕ ನಾಟಕ ಹಸ್ತಪ್ರತಿ ಸ್ಪರ್ಧೆಗೆ 3 ಜಿಲ್ಲೆಗಳ ಲೇಖಕಿಯರಿಂದ ರಚಿತವಾದ 1 ಗಂಟೆ ಅವಧಿಯ (ಡಿಟಿಪಿ ಮಾಡಿದ 30 ರಿಂದ 35 ಪುಟಗಳ ಸಾಮಾಜಿಕ ಚಾರಿತ್ರಿಕ ಅಥವಾ ಪೌರಾಣಿಕ ನಾಟಕ ಕೃತಿಯ ಹಸ್ತ ಪ್ರತಿ ಆಹ್ವಾನಿಸಲಾಗಿದೆ. ಸ್ಪರ್ಧಿಗಳು ಪ್ರಕಟಿತ ಕಥಾಸಂಕಲನದ ಹಾಗೂ ಸ್ವರಚಿತ ಏಕಾಂಕ ನಾಟಕದ ಹಸ್ತಪ್ರತಿಗಳ ಎರಡೆರಡು ಪ್ರತಿಗಳನ್ನು ದಿನಾಂಕ 29-02-2024ರ ಒಳಗೆ ತಲುಪುವಂತೆ, ಕಾರ್ಯದರ್ಶಿ/ ಅಧ್ಯಕ್ಷೆ ಕರಾವಳಿ ಲೇಖಕಿ – ವಾಚಕಿಯರ ಸಂಘ, ಸಾಹಿತ್ಯ ಸದನ, ಉರ್ವಾ ಸ್ಟೋ‌ರ್, ಅಶೋಕನಗರ, ಮಂಗಳೂರು-575006 ಇಲ್ಲಿಗೆ ಕಳುಹಿಸಬೇಕು.

    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಜಿ.ಎಂ. ಆರ್ಟ್ ಟ್ರಸ್ಟ್ ವತಿಯಿಂದ ಚಿತ್ರಕಲಾ ಸ್ಪರ್ಧೆ ಮತ್ತು ‘ಬಿ.ಜಿ.ಎಂ. ಜೀವಮಾನ ಸಾಧನಾ ಪ್ರಶಸ್ತಿ’ ಪ್ರದಾನ
    Next Article ಬೈಂದೂರಿನಲ್ಲಿ ಗಮಕ ಕಾರ್ಯಕ್ರಮ
    roovari

    Add Comment Cancel Reply


    Related Posts

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications