Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ 
    Awards

    ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ 

    August 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮುಸ್ಲಿಂ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತೀ ವರ್ಷ ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಿದ್ದು, 2023ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದೆ.

    ಮುಸ್ಲಿಂ ಬರಹಗಾರರು ಕನ್ನಡದಲ್ಲಿ ಪ್ರಕಟವಾದ 2023ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು 10 ಸೆಪ್ಟೆಂಬರ್ 2024ರ  ಒಳಗಾಗಿ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು-575001 ವಿಳಾಸಕ್ಕೆ ಕಳುಹಿಸುವಂತೆ ತಿಳಿಸಲಾಗಿದೆ.

    ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು. ಎಚ್. ತಿಳಿಸಿದ್ದಾರೆ. 

    ಹೆಚ್ಚಿನ ಮಾಹಿತಿಗಾಗಿ – 9845054191 ಅಥವಾ 0824-2410358 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ರಾಜಾಂಗಣದಲ್ಲಿ ನೃತ್ಯ ಕಲಾವಿದೆ ದಿವ್ಯ ಸುರೇಶ್ ಇವರ ಏಕವ್ಯಕ್ತಿ ನೃತ್ಯ ಪ್ರದರ್ಶನ | ಸೆಪ್ಟೆಂಬರ್ 1
    Next Article ಉರ್ವಸ್ಟೋರಿನ ತುಳು ಭವನದಲ್ಲಿ ‘ಸುವರ್ಣ ಸ್ಮರಣೆ’ | ಆಗಸ್ಟ್ 31
    roovari

    Comments are closed.

    Related Posts

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications