Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಅರಳು -2023’ ವೃತ್ತಿಪರ ರಂಗಭೂಮಿ ಶಿಬಿರ ಉದ್ಘಾಟನೆ
    Camp

    ಮಂಗಳೂರಿನಲ್ಲಿ ‘ಅರಳು -2023’ ವೃತ್ತಿಪರ ರಂಗಭೂಮಿ ಶಿಬಿರ ಉದ್ಘಾಟನೆ

    April 18, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18 ಏಪ್ರಿಲ್ 2023, ಮಂಗಳೂರು: ಮಕ್ಕಳ ಬೇಸಿಗೆ ರಜೆಯನ್ನು ಸದುಪಯೋಗಗೊಳಿಸಲು ಕಲಾಭಿ ಹಾಗೂ ಕೆನರಾ ಕಲ್ಚರಲ್ ಅಕಾಡೆಮಿ ಇವರ ವತಿಯಿಂದ ಕೆನರಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲ್ ಬೈಲ್ ನಲ್ಲಿ “ಅರಳು” ಎಂಬ ಹತ್ತು ದಿನಗಳ ವೃತ್ತಿಪರ ರಂಗಭೂಮಿ ಆಯೋಜಿಸಿದ್ದು, ದಿನಾಂಕ 16.04.2023 ರವಿವಾರದಂದು ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಹಾಗೂ ಡಾ.ಶ್ರೀಪಾದ್ ಭಟ್ ಇದನ್ನು ಉದ್ಘಾಟಿಸಿದರು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಕಾರ್ಯದರ್ಶಿ ಎಂ. ರಂಗನಾಥ್ ಭಟ್, ಜೊತೆ ಕಾರ್ಯದರ್ಶಿ ಸುರೇಶ ಕಾಮತ್, ಮುಖ್ಯೋಪಾಧ್ಯಾಯರು ಕವಿತಾ ಮೌರ್ಯ, ಪಿ.ಆರ್.ಒ. ಉಜ್ವಲ್ ಮಲ್ಯ, ಗೌರವ ಸಲಹೆಗಾರರು ಡಾ.ಎಂ. ದಾಮೋದರ ಶೆಟ್ಟಿ, ಸಂಸ್ಥೆಯ ಗೌರವಾಧ್ಯಕ್ಷರು ಸುರೇಶ್ ಬಿ. ವರ್ಕಾಡಿ ಇವರು ಉದ್ಘಾಟನೆಯಲ್ಲಿ ಉಪಸ್ಥಿತರಿದ್ದರು.
    ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಹಾಗೂ ಡಾ. ಶ್ರೀಪಾದ್ ಭಟ್ ತಮ್ಮ ಮಾತಿನ ಮೂಲಕ ಮಕ್ಕಳು ಹಾಗೂ ಅವರ ಪೋಷಕರಲ್ಲಿ ರಂಗಭೂಮಿಯ ಅಭಿರುಚಿ ಮೂಡಿಸಿದರು ಮತ್ತು ಪೋಷಕರೊಂದಿಗೆ ಸಂವಾದ ಕೂಡ ನಡೆಸಿದರು.

    ನಂತರ ಮಂಗಳೂರಿನ ಜರ್ನಿ ಥಿಯೇಟರ್ ತಂಡದಿಂದ ರಂಗ ಸಂಗೀತದ ಕಾರ್ಯಗಾರವೂ ನಡೆಯಿತು. ನವೀನ್ ಸಾಣೇಹಳ್ಳಿ, ಬಿಂದು ರಕ್ಷಿದಿ ಮತ್ತು ಭುವನ್ ಮಣಿಪಾಲ್ ಇವರ ನಿರ್ದೇಶನದ 3 ನಾಟಕಗಳನ್ನು ಕ್ಯಾಂಪಿನ ಅಂತಿಮ ದಿನ ದಿನಾಂಕ 26.04.2023ರಂದು ಸಾರ್ವಜನಿಕ ವೇದಿಕೆಯಲ್ಲಿ ಪ್ರಸ್ತುತ ಪಡಿಸಲಾಗುವುದು. ಇದರ ವ್ಯವಸ್ಥಾಪಕ ನಿರ್ದೇಶಕರಾಗಿ ಉಜ್ವಲ್ ಯು.ವಿ. ಕಾರ್ಯ ನಿರ್ವಹಿಸುತ್ತಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ತೊ.ನಂಜುಂಡಸ್ವಾಮಿ ನೆನಪಿನ ಪ್ರಶಸ್ತಿ ಪ್ರದಾನ ಸಮಾರಂಭ
    Next Article ಎಪ್ರಿಲ್ 22ರಂದು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟಿನಿಂದ ಸಾಂಸ್ಕೃತಿಕ ವೈಭವ – 2023 ಮತ್ತು ಗ್ರಂಥ ಲೋಕಾರ್ಪಣೆ
    roovari

    Add Comment Cancel Reply


    Related Posts

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ವಿಜಯನಗರ ಬಿಂಬ ವತಿಯಿಂದ ‘ಶನಿವಾರದ ರಂಗ ಶಾಲೆ’ | ಜೂನ್ 07  

    May 31, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.