Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅರೆಭಾಷೆಯಲ್ಲಿ ಕಥೆ ಕವನ, ಲೇಖನ ಆಹ್ವಾನ | ಕೊನೆಯ ದಿನಾಂಕ ಜನವರಿ 5
    Literature

    ಅರೆಭಾಷೆಯಲ್ಲಿ ಕಥೆ ಕವನ, ಲೇಖನ ಆಹ್ವಾನ | ಕೊನೆಯ ದಿನಾಂಕ ಜನವರಿ 5

    December 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟಿಸಲಾಗುತ್ತಿರುವ ಹಿಂಗಾರ ತ್ರೈಮಾಸಿಕಕ್ಕೆ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಜಾನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ, ಹನಿಗವನ ಮತ್ತಿತರ ವಿಷಯಗಳ ಕುರಿತ ಬರಹ, ಲೇಖನಗಳನ್ನು ಆಹ್ವಾನಿಸಲಾಗಿದೆ.

    ಆಸಕ್ತರು ಜನವರಿ 5ರೊಳಗೆ ಅರೆಭಾಷೆಯಲ್ಲಿ ಬರಹಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ, 1ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇರಿ 571 201 ಇಲ್ಲಿಗೆ ವಿಷಯ ಆಧಾರಿತ ಚಿತ್ರಸಹಿತ ಬರಹಗಳನ್ನು ಲಿಖಿತವಾಗಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ, ಕೊಡಗು ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 6362588677 ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಕುವೆಂಪು ಜನ್ಮದಿನ: ರಸಪ್ರಶ್ನೆ ಸ್ಪರ್ಧೆ | ಕೊನೆಯ ದಿನಾಂಕ ಡಿಸೆಂಬರ್ 28
    Next Article ಶಾರದ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ | ಡಿಸೆಂಬರ್ 30ರಂದು
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ವಿಶೇಷ ಲೇಖನ | ಕರ್ನಾಟಕದ ಯಶಸ್ವೀ ಮಹಿಳಾ ಲೇಖಕಿ – ನೇಮಿಚಂದ್ರ ಮಲ್ಹೋತ್ರ

    July 16, 2026

    ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.