Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು

    February 23, 2026

    ರಂಗ ವಿಮರ್ಶೆ | ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

    February 23, 2026

    ಮಂಗಳೂರು ವಿ.ವಿ. ಕಾಲೇಜಿನಲ್ಲಿ ಹಿರಿಯ ಲೇಖಕಿ ರೋಹಿಣಿಗೆ ಅಭಿನಂದನೆ

    February 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅರೆಭಾಷೆ ಕಥೆಗಳ ಆಹ್ವಾನ
    Literature

    ಅರೆಭಾಷೆ ಕಥೆಗಳ ಆಹ್ವಾನ

    June 22, 2024Updated:June 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ ಇದರ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ.

    ಈ ಸಂಬಂಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ‘ಅರೆಭಾಷೆ ಬರಹ’ಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ, 1ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇರಿ -571 201 ಇಲ್ಲಿಗೆ ಕಳುಹಿಸಲು ಕೋರಿದೆ. ಹೆಚ್ಚಿನ ಮಾಹಿತಿಗಳನ್ನು – 6362588677 ಇಲ್ಲಿಂದ ಪಡೆಯಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಕುವೆಂಪು ಸಿರಿಗನ್ನಡ ದತ್ತಿ’ ಹಾಗೂ ‘ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ
    Next Article ನೃತ್ಯಾಂತರಂಗ ಸರಣಿಗಳಲ್ಲಿ ರಂಜಿಸಿದ ಪದವರ್ಣ
    roovari

    Add Comment Cancel Reply


    Related Posts

    ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು

    February 23, 2026

    ಮಂಗಳೂರು ವಿ.ವಿ. ಕಾಲೇಜಿನಲ್ಲಿ ಹಿರಿಯ ಲೇಖಕಿ ರೋಹಿಣಿಗೆ ಅಭಿನಂದನೆ

    February 23, 2026

    ‘ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 25

    February 23, 2026

    ಜೋಕ್ಲೆನ ಬಹುಭಾಷಾ ಕವಿಗೋಷ್ಠಿ ಬೊಕ ಕಬಿತೆ ಪುಟ್ಟುನ ಗುಟ್ಟೆಂಚಾ ಕಜ್ಜಕೊಟ್ಯ

    February 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.