Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆ ಹಯಗ್ರೀವದಲ್ಲಿ ಸಂಭ್ರಮದಿಂದ ನಡೆದ 2ದಿನಗಳ ನಾಟಕೋತ್ಸವ

    June 11, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ಎಂ. ಲಕ್ಷ್ಮೀನಾರಾಯಣ ಭಟ್ ಇವರಿಗೆ ನುಡಿನಮನ

    June 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ‘ದೊಡ್ಡಮರದ ನೆರಲಿನಲಿ’ ಕಲೆ ಮತ್ತು ಸಾಂಸ್ಕೃತಿಕ ಶಿಬಿರ | ಏಪ್ರಿಲ್ 29ರಿಂದ ಮೇ 18
    Camp

    ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ‘ದೊಡ್ಡಮರದ ನೆರಲಿನಲಿ’ ಕಲೆ ಮತ್ತು ಸಾಂಸ್ಕೃತಿಕ ಶಿಬಿರ | ಏಪ್ರಿಲ್ 29ರಿಂದ ಮೇ 18

    April 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೇಲುಕೋಟೆ : ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಮತ್ತು ಡಾ. ಪು.ತಿ.ನ. ಟ್ರಸ್ಟ್ (ರಿ.) ಮೇಲುಕೋಟೆ ಇವರ ಸಹಯೋಗದೊಂದಿಗೆ 9ನೇ ವರ್ಷದ ಬೇಸಿಗೆ ಶಿಬಿರ ‘ದೊಡ್ಡಮರದ ನೆರಲಿನಲಿ ಕಲೆ ಮತ್ತು ಸಾಂಸ್ಕೃತಿಕ ಶಿಬಿರ -2025’ವನ್ನು ದಿನಾಂಕ 29 ಏಪ್ರಿಲ್ 2025ರಿಂದ 18 ಮೇ 2025ರವೆರೆಗೆ ಪ್ರತಿದಿನ ಬೆಳಗ್ಗೆ 10-00ರಿಂದ ಸಂಜೆ 4-00 ಗಂಟೆ ತನಕ ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ರಂಗಾಸಕ್ತರು ಮತ್ತು ಮೇಲುಕೋಟೆ ಗ್ರಾಮಸ್ಥರ ಸಹಕಾರದಲ್ಲಿ ಹಮ್ಮಿಕೊಂಡಿರುವ ಈ ಶಿಬಿರದ ನಿರ್ದೇಶಕರು ಗಿರೀಶ್ ಮೇಲುಕೋಟೆ ಹಾಗೂ ಶಿಬಿರದ ಸಂಚಾಲಕರಾಗಿ ವೆಂಕಟೇಶ್ ಎನ್. ಮತ್ತು ಮನೋಜ್ ಎಂ. ಇವರು ಸಹಕರಿಸಲಿದ್ದಾರೆ.

    baikady camp roovari
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕೇಂದ್ರ ಇಂದ್ರಾಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | ಮೇ10
    Next Article ಬೆಂಗಳೂರಿನ ರಂಗ ಶಂಕರದಲ್ಲಿ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ಏಪ್ರಿಲ್ 29
    roovari

    Add Comment Cancel Reply


    Related Posts

    ತೆಕ್ಕಟ್ಟೆ ಹಯಗ್ರೀವದಲ್ಲಿ ಸಂಭ್ರಮದಿಂದ ನಡೆದ 2ದಿನಗಳ ನಾಟಕೋತ್ಸವ

    June 11, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ಎಂ. ಲಕ್ಷ್ಮೀನಾರಾಯಣ ಭಟ್ ಇವರಿಗೆ ನುಡಿನಮನ

    June 11, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.