Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅರೆಹೊಳೆಯಲ್ಲಿ ಉದ್ಘಾಟಣೆಗೊಂಡ ಆರ್ಟ್ ಗ್ಯಾಲರಿ
    Drawing

    ಅರೆಹೊಳೆಯಲ್ಲಿ ಉದ್ಘಾಟಣೆಗೊಂಡ ಆರ್ಟ್ ಗ್ಯಾಲರಿ

    June 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಅರೆಹೊಳೆಯ ನಂದಗೋಕುಲ ರಂಗಶಾಲೆಯಲ್ಲಿ ಎಂ. ಸಿ. ಎಫ್. ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ಆರ್ಟ್ ಗ್ಯಾಲರಿಯ ಉದ್ಘಾಟನಾ ಸಮಾರಂಭವು ದಿನಾಂಕ 15-06-2024 ರಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ನಾಡಿನ ಖ್ಯಾತ ಚಿತ್ರಕಲಾವಿದರಾದ ದಿನೇಶ್ ಹೊಳ್ಳ ಮಾತನಾಡಿ “ರೇಖಾ ಚಿತ್ರಗಳ ಮೂಲಕ ನಮ್ಮ ನಾಡಿನ ಕಲೆಗಳಿಗೆ ವಿಶ್ವ ಖ್ಯಾತಿ ಒದಗಿಸಿದ ಮತ್ತು ನೂತನ ಆವಿಷ್ಕಾರಗಳನ್ನು ಈ ರಂಗದಲ್ಲಿ ಮಾಡಿದ ಕೆ. ಕೆ. ಹೆಬ್ಬಾರ್ ಕಲಾಪ್ರಪಂಚದ ದಂತ ಕಥೆ. ಅರೆಹೊಳೆ ಪ್ರತಿಷ್ಠಾನವು ಈ ಆರ್ಟ್ ಗ್ಯಾಲರಿಗೆ ಕೆ. ಕೆ. ಹೆಬ್ಬಾರರ ಹೆಸರಿಡುವ ಮೂಲಕ ಅವಿಭಜಿತ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ.” ಎಂದರು
    ಛಾಯಾಚಿತ್ರ ಗ್ರಾಹಕ ವಿವೇಕ್ ಗೌಡ, ರಂಗಕಲಾವಿದ ಅವಿನಾಶ್ ರೈ, ನಂದಗೋಕುಲ ನಿರ್ದೇಶಕಿ ಶ್ವೇತಾ ಅರೆಹೊಳೆ ಹಾಗೂ ಇತರರು ಉಪಸ್ಥಿತರಿದ್ದರು. ಅರೆಹೊಳೆ ಸದಾಶಿವ ರಾವ್ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಹೃದಯ ಸಾಹಿತ್ಯ ಪ್ರತಿಷ್ಠಾನದಿಂದ ‘ಸಹೃದಯ ಕಾವ್ಯ ಪ್ರಶಸ್ತಿ’ ಪ್ರದಾನ ಹಾಗೂ ಕವಿಗೋಷ್ಠಿ
    Next Article ಕಾಸರಗೋಡಿನಲ್ಲಿ ಪುಸ್ತಕ ವಾರಾಚರಣೆ ಪ್ರಾರಂಭ
    roovari

    Add Comment Cancel Reply


    Related Posts

    ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಕಲಿಕಾ ತರಬೇತಿ ಪ್ರಾರಂಭ

    July 5, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ದೇಲಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಕನ್ನಡ ಸಾಹಿತ್ಯ ಅಭಿಯಾನ

    June 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.