Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರಂಗಶಂಕರದಲ್ಲಿ ಆಯನ ಪ್ರಸ್ತುತ ಪಡಿಸುವ ‘ಅಶ್ವತ್ಥಾಮ’ NOT OUT | ಜೂನ್ 13
    Drama

    ಬೆಂಗಳೂರಿನ ರಂಗಶಂಕರದಲ್ಲಿ ಆಯನ ಪ್ರಸ್ತುತ ಪಡಿಸುವ ‘ಅಶ್ವತ್ಥಾಮ’ NOT OUT | ಜೂನ್ 13

    June 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಮಂಗಳೂರಿನ ಆಯನ ನಾಟಕದ ಮನೆ ಪ್ರಸ್ತುತ ಪಡಿಸುವ ರಂಗಾಸಕ್ತರ ಗಮನ ಸೆಳೆದ ಈ ವರ್ಷದ ಒಂದು ಪ್ರಮುಖ ಕನ್ನಡ ನಾಟಕ ‘ಅಶ್ವತ್ಥಾಮ’ NOT OUT ದಿನಾಂಕ 13 ಜೂನ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಪ್ರದರ್ಶನಗೊಳ್ಳಲಿದೆ. ರಂಗದಲ್ಲಿ ಚಂದ್ರಹಾಸ್ ಉಳ್ಳಾಲ್, ಪ್ರಭಾಕರ್ ಕಾಪಿಕಾಡ್ ಮತ್ತು ಡಾ. ದಿನೇಶ್ ನಾಯಕ್ ಇವರು ನಟಿಸಲಿದ್ದು, ಮೋಹನಚಂದ್ರ ಇವರು ನಿರ್ದೇಶನ ಮಾಡಲಿದ್ದಾರೆ.

    ನಾಟಕದ ಬಗ್ಗೆ :
    ಮಹಾಭಾರತದ ಹಲವಾರು ದುರಂತ ಪಾತ್ರಗಳಲ್ಲಿ ಅಶ್ವತ್ಥಾಮನ ಪಾತ್ರವೂ ಒಂದು. ಕುರುಕ್ಷೇತ್ರ ಯುದ್ಧದ ಬಳಿಕ ಉಪಪಾಂಡವರ ಹತ್ಯೆಯ ಕಾರಣದಿಂದಾಗಿ ಸಾವಿಲ್ಲದೆ ಸದಾ ಮರಣಕ್ಕಾಗಿ ಹಪಹಪಿಸುವ ಶಾಪಗ್ರಸ್ತ. ನಾಟಕ ಸುತ್ತುವುದೇ ಸಾವಿಲ್ಲದ ಬದುಕು ಒಂದು ಶಾಪ ಎಂದು ಗ್ರಹಿಸಿದ (ಕೃಷ್ಣನ) ಚಿಂತನೆ ; ಸತ್ತಿದ್ದರೂ ಇನ್ನೂ ಅಜರಾಮರ ಎಂದು ಬದುಕುವ (ಅಶ್ವತ್ಥಾಮನ) ಮನ:ಸ್ಥಿತಿ. ಇವೆರಡರ ನಡುವೆ ತನ್ನವರ ಕೊಲೆಯ ಪ್ರತೀಕಾರದಿಂದ ನಿರ್ಮಾಣಗೊಂಡ ಯುದ್ಧದ ಕಾರಣಗಳ ಹಿಂದಿರುವ (ಶಕುನಿಯ) ಮರ್ಮ..
    ಈ ಮೇಲಿನ ಮೂರೂ ಪಾತ್ರಗಳು ನಾವೇ ಅಲ್ಲವೇ..? ಅದು ನಮ್ಮೊಳಗೇ ಇಲ್ಲವೇ..? ಸಹಸ್ರಾರು ಕಾಲ ಸಾವಿನ ಸರಮಾಲೆಯನ್ನೇ ಕಂಡ ಈ ಜಗತ್ತಿನಲ್ಲಿ ನಾವು ರಕ್ತ ಪಿಪಾಸು ರಾಜಕಾರಣದ ಪ್ರಲೋಭನೆಗೆ ಸಿಲುಕಿ ಯುದ್ಧೋನ್ಮಾದಿ ಮನಸ್ಥಿತಿಗೆ ತುತ್ತಾಗಿದ್ದೇವೆ ಅಲ್ಲವೇ..? ಸರಣಿ ಸಾವಿನ ಕಥಾನಕವೇ ಆಗಿರುವ ಮಹಾಕಾವ್ಯ ಮಹಾಭಾರತದಿಂದ ನಮಗಿನ್ನೂ ಪಾಠ ಕಲಿಯಲು ಸಾಧ್ಯವಾಗಿದೆಯೆ..? ಸ್ವಸ್ಥ ಮನಸ್ಸುಗಳಿಗೆ ಕಾಲ ಪಕ್ವಗೊಂಡಿಲ್ಲವೇ..?

    baikady Kannada drama roovari
    Share. Facebook Twitter Pinterest LinkedIn Tumblr WhatsApp Email
    Previous Articleಕವನ | ಮುಂಜಾವಿನ ಬೆಡಗು
    Next Article ಮುಂಬೈಯಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 14
    roovari

    Add Comment Cancel Reply


    Related Posts

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.