Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಕೃತಿ ಆಹ್ವಾನ | ಕೊನೆಯ ದಿನಾಂಕ ಜನವರಿ 30
    Awards

    ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಕೃತಿ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ದ್ವಾರನ ಕುಂಟೆ ಪಾತಣ್ಣ ಪ್ರತಿಷ್ಠಾನವು ರಾಜ್ಯಮಟ್ಟದ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗಾಗಿ ಕಾದಂಬರಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

    ಕಾದಂಬರಿಗಳು 2023ರಲ್ಲಿ ಪ್ರಕಟವಾಗಿರಬೇಕು. ಮೂರು ಪ್ರತಿಗಳನ್ನು ದಿನಾಂಕ 30-01-2024ರ ಒಳಗಾಗಿ ಕಳುಹಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ. ಹನೀಫ್ ತಿಳಿಸಿದ್ದಾರೆ.

    ವಿಳಾಸ: ಅಧ್ಯಕ್ಷರು, ದ್ವಾರನ ಕುಂಟೆ ಪಾತಣ್ಣ ಪ್ರತಿಷ್ಠಾನ, ನಂ. 118, ‘ಹೊಂಬೆಳಕು’, 5ನೇ ಕ್ರಾಸ್, 1ನೇ ಬ್ಲಾಕ್, ಎಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು -560073.

    ಹೆಚ್ಚಿನ ಮಾಹಿತಿಗಾಗಿ 9686073837 /7760350244

    Share. Facebook Twitter Pinterest LinkedIn Tumblr WhatsApp Email
    Previous Articleಕಲ್ಲಾಪುವಿನಲ್ಲಿ ‘ಸಂಕ್ರಾಂತಿ ಕಾವ್ಯಧಾರೆ ಸಾಹಿತ್ಯ ಗೋಷ್ಠಿ ಮತ್ತು ಕೃತಿ ಲೋಕಾರ್ಪಣೆ’ | ಜನವರಿ 13
    Next Article ಕಾಸರಗೋಡು ಕನ್ನಡ ಭವನದ ರೂವಾರಿ ವಾಮನ್ ರಾವ್ ಬೇಕಲ್ ದಂಪತಿಗೆ ‘ಕುವೆಂಪು ವಿಶ್ವಮಾನವ ಕನ್ನಡರತ್ನ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.