Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ‘ಕೆ.ಎಂ.ಎ. ದಫ್ ಮುಟ್ಟ್’ ತಂಡ ಹಾಗೂ ಪ್ರದರ್ಶನ

    June 17, 2025

    ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    June 17, 2025

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ರಾಜಾರಾಮ್ ತಲ್ಲೂರು ಮತ್ತು ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಪ್ರಶಸ್ತಿ ಪ್ರದಾನ
    Awards

    ಉಡುಪಿಯ ರಾಜಾರಾಮ್ ತಲ್ಲೂರು ಮತ್ತು ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಪ್ರಶಸ್ತಿ ಪ್ರದಾನ

    October 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಕ್ರಿ.ಶ. 1930ರಲ್ಲಿ ಸ್ಥಾಪನೆಗೊಂಡಿರುವ ಹಿರಿಯ ಸಂಸ್ಥೆಯಾದ ಶಿವಮೊಗ್ಗದ ಕರ್ನಾಟಕ ಸಂಘದ ಈ ಬಾರಿಯ ‘ಎಸ್‌.ವಿ. ಪರಮೇಶ್ವರ ಭಟ್ಟ ಪುಸ್ತಕ ಪ್ರಶಸ್ತಿ’ಗೆ ಉಡುಪಿಯ ರಾಜಾರಾಮ್ ತಲ್ಲೂರು ಇವರ ‘ಡಾಕ್ಯುಮೆಂಟ್’ ಎಂಬ ಅನುವಾದಿತ ಕೃತಿ ಹಾಗೂ ‘ಎಂ.ಕೆ. ಇಂದಿರಾ ಪುಸ್ತಕ ಪ್ರಶಸ್ತಿ’ಗೆ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ‘ಇರವಿನ ಅರಿವು’ ವಿಮರ್ಶಾ ಕೃತಿ ಪಾತ್ರವಾಗಿದ್ದು, ದಿನಾಂಕ 28 ಸೆಪ್ಟೆಂಬರ್ 2024ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

    ಈ ಸಮಾರಂಭದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿಯವರು ಪುಸ್ತಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಮಾರಂಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಸುಂದರರಾಜ ಹಾಗೂ ಕಾರ್ಯದರ್ಶಿ ಆಶಾಲತಾ ಇವರುಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ರಾಜ್ಯ ಮಟ್ಟದ 15ನೇ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶ 2024 | ಅಕ್ಟೋಬರ್ 6
    Next Article ಮೈಸೂರಿನ ಸುರುಚಿ ರಂಗಮನೆಯಲ್ಲಿ ಕಾದಂಬರಿಯ ಲೋಕಾರ್ಪಣೆ ಸಮಾರಂಭ | ಅಕ್ಟೋಬರ್ 6
    roovari

    Comments are closed.

    Related Posts

    ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    June 17, 2025

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.