ಉಡುಪಿ : ಭಾವನಾ ಫೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೊ ಸಂಯೋಜಿಸುವ ‘ಬಾಲ ಲೀಲಾ -2025’ ಚಿಣ್ಣರ ಬೇಸಿಗೆ ಶಿಬಿರವನ್ನು ದಿನಾಂಕ 10 ಏಪ್ರಿಲ್ 2025ರಿಂದ 13 ಏಪ್ರಿಲ್ 2025ರವರೆಗೆ ಬೆಳಗ್ಗೆ 9-00 ಗಂಟೆಯಿಂದ ಸಂಜೆ 5-00 ಗಂಟೆ ತನಕ ಹಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ನೋಂದಣಿಗಾಗಿ ಸಂಪರ್ಕಿಸಿರಿ :
ವಿಶು ರಾವ್ ಹಾವಂಜೆ 9880052105
ಜನಾರ್ದನ ಹಾವಂಜೆ 9845650544