Subscribe to Updates

    Get the latest creative news from FooBar about art, design and business.

    What's Hot

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ಗಾಯನ ಸಂಗೀತ ಕಾರ್ಯಾಗಾರ’ | ಆಗಸ್ಟ್ 15, 16, 22 ಮತ್ತು 23

    August 6, 2026

    ‘ಪೊಸರಂಗ್’ ತುಳು ಕಥಾ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 30

    August 6, 2026

    ಗಡಿನಾಡ ಧೀರೆ ಪ್ರೇಮ ಕೆ. ಭಟ್ ಇವರ ನೆನಪಲ್ಲಿ ‘ನಾದ ನಮನ’

    August 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಬಲೆ ತುಳು ಓದುಗ’ ಕೂಟ 16 ಅಕಾಡೆಮಿ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿ ಮತ್ತು ಅಧ್ಯಯನ | ಆಗಸ್ಟ್ 07
    Literature

    ‘ಬಲೆ ತುಳು ಓದುಗ’ ಕೂಟ 16 ಅಕಾಡೆಮಿ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿ ಮತ್ತು ಅಧ್ಯಯನ | ಆಗಸ್ಟ್ 07

    August 6, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ’ ಅಭಿಯಾನದ ಹದಿನಾರನೇ ಕಾರ್ಯಕ್ರಮವನ್ನು ದಿನಾಂಕ 7 ಆಗಸ್ಟ್ 2026ರಂದು ಹಮ್ಮಿಕೊಳ್ಳಲಾಗಿದೆ.

    ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಕನ್ನಡ ವಿಭಾಗದ 50 ಮಂದಿ ವಿದ್ಯಾರ್ಥಿಗಳು ಉರ್ವಸ್ಟೋರ್ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು. ಕಾರ್ಯಕ್ರಮವನ್ನು ಬೆಳಿಗ್ಗೆ 10-00 ಗಂಟೆಗೆ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಹಿರಿಯ ಸಂಶೋಧಕ ಬೆನೆಟ್ ಜಿ. ಅಮ್ಮನ್ನ ಇವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಟಿ. ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಹಾಗೂ ಅಕಾಡೆಮಿಯ ಮಾಜಿ ಸದಸ್ಯ ಡಾ. ದಿವಾ ಕೊಕ್ಕಡ ಕೊಯ್ಯೂರು, ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರವಿಶಂಕರ ಜಿ.ಕೆ. ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಓದು ಮತ್ತು ಚರ್ಚೆ ಹಾಗೂ ಓದಿನ ಬಗ್ಗೆ ಅವಲೋಕನ ನಡೆಯಲಿದೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
    Next Article ಗಡಿನಾಡ ಧೀರೆ ಪ್ರೇಮ ಕೆ. ಭಟ್ ಇವರ ನೆನಪಲ್ಲಿ ‘ನಾದ ನಮನ’
    roovari

    Add Comment Cancel Reply


    Related Posts

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ಗಾಯನ ಸಂಗೀತ ಕಾರ್ಯಾಗಾರ’ | ಆಗಸ್ಟ್ 15, 16, 22 ಮತ್ತು 23

    August 6, 2026

    ‘ಪೊಸರಂಗ್’ ತುಳು ಕಥಾ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 30

    August 6, 2026

    ಗಡಿನಾಡ ಧೀರೆ ಪ್ರೇಮ ಕೆ. ಭಟ್ ಇವರ ನೆನಪಲ್ಲಿ ‘ನಾದ ನಮನ’

    August 6, 2026

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    August 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.