Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳುಕೂಟ (ರಿ.) ಇದರ ‘ಬಂಗಾರ್ ಪರ್ಬದ ಸರಣಿ ವೈಭವೊ-7’ | ಸೆಪ್ಟೆಂಬರ್ 28ರಂದು
    Competition

    ತುಳುಕೂಟ (ರಿ.) ಇದರ ‘ಬಂಗಾರ್ ಪರ್ಬದ ಸರಣಿ ವೈಭವೊ-7’ | ಸೆಪ್ಟೆಂಬರ್ 28ರಂದು

    September 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟ (ರಿ.) ಕುಡ್ಲ ಇದರ ‘ಬಂಗಾರ್ ಪರ್ಬದ ಸರಣಿ ವೈಭವೊ-7’ ಇದರ ಅಂಗವಾಗಿ ದಿನಾಂಕ 28-09-2023ರಂದು ಬೆಳಿಗ್ಗೆ 9.30 ಗಂಟೆಗೆ ಕಂಕನಾಡಿ ಗರೋಡಿಯ ಸರ್ವಮಂಗಳ ಸಭಾಭವನದಲ್ಲಿ ಈ ಬಾರಿ ಮಹಿಳಾ ಸಂಭ್ರಮ ‘ಪೊಂಜೋವುಲೆನ ಆಟ-ಕೂಟ-ನಲಿಕೆ’ ಕಾರ್ಯಕ್ರಮವು ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಕೂಟದ ಅಧ್ಯಕ್ಷರಾದ ಮರೋಳಿ ಶ್ರೀ ಬಿ.ದಾಮೋದರ ನಿಸರ್ಗ ಇವರು ವಹಿಸಲಿದ್ದು, ಚಿಲಿಂಬಿಯ ಶ್ರೀ ಸಾಯಿ ಶಕ್ತಿ ಬಳಗದ ನಿರ್ದೇಶಕಿಯಾದ ಶ್ರೀಮತಿ ಲಾವಣ್ಯಾ ವಿಶ್ವಾಸ್ ಕುಮಾರ್ ದಾಸ್ ಹಾಗೂ ಶ್ರೀ ಸಾಯಿ ಮಂದಿರದ ಮೊಕ್ತೇಸರರಾದ ಶ್ರೀ ವಿಶ್ವಾಸ್ ಕುಮಾರ್ ದಾಸ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಂಗಳೂರಿನ ಮೇಯರ್ ಸುಧೀರ್ ಶೆಟ್ಟಿ ಮತ್ತು ಜೆ.ಆರ್.ಲೋಬೊ ಭಾಗವಹಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ರಸ ಪ್ರಶ್ನೆ, ಎದುರುಕತೆ/ ಗಾದೆಗಳ ಸಂವಾದ, ಹೂವು, ಉಪ್ಪಿನ ಹರಳು, ಬಿಡಿಹೂ, ರಂಗೋಲಿ ಹುಡಿಯಿಂದ ರಂಗೋಲಿ ಸ್ಪರ್ಧೆ ಹಾಗೂ ಹೂ ಕಟ್ಟುವ ಸ್ಪರ್ಧೆ, ನಡೆಯಲಿದೆ. ರಂಗೋಲಿಗೆ ಬೇಕಾದ ಸಾಹಿತ್ಯ ಅವರವರೇ ತರಬೇಕು. ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದ, ಕಂಗೀಲು, ಕೋಲಾಟ ಮತ್ತು ಡೋಲು ನೃತ್ಯ ಪ್ರದರ್ಶನವಿದೆ. ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

    ಈ ಸಂದರ್ಭದಲ್ಲಿ ಶ್ರೀಮತಿ ಸುಜಾತಾ ಸುವರ್ಣ, ದಿನೇಶ್ ಕುಂಪಲ, ಹೇಮಾ ನಿಸರ್ಗ, ರಮೇಶ ಕುಲಾಲ್ ಬಾಯಾರ್ , ಶೀ ವಿಶ್ವನಾಥ್ ಉಪಸ್ಥಿತರಿದ್ದು, ತುಳು ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಮ್ಮೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ರಾಗ ಧನ’ ದಿಂದ ‘ಭಾವಗಾನ ಸಿಂಚನ’ದೊಂದಿಗೆ ‘ಕಲಾ ಪ್ರವೀಣ’ ಪ್ರಶಸ್ತಿ ಪ್ರದಾನ
    Next Article ಸುಳ್ಯದ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ‘ವಾಚನಾಭಿರುಚಿ ಮತ್ತು ಬರಹ ಕಲೆ’-ಉಪನ್ಯಾಸ
    roovari

    Add Comment Cancel Reply


    Related Posts

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026

    ‘ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ’ಗೆ ಕನ್ನಡ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 2026

    July 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.