Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಳ್ಯದಲ್ಲಿ ರಾಜ್ಯಮಟ್ಟದ ರಂಗ ಶೈಲಿಯ ‘ಬಣ್ಣ 2025’ ಬೇಸಿಗೆ ಶಿಬಿರ | ಏಪ್ರಿಲ್ 12ರಿಂದ 20
    Camp

    ಸುಳ್ಯದಲ್ಲಿ ರಾಜ್ಯಮಟ್ಟದ ರಂಗ ಶೈಲಿಯ ‘ಬಣ್ಣ 2025’ ಬೇಸಿಗೆ ಶಿಬಿರ | ಏಪ್ರಿಲ್ 12ರಿಂದ 20

    March 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ರಂಗ ಮಯೂರಿ ಕಲಾಶಾಲೆ (ರಿ.) ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ರಾಜ್ಯಮಟ್ಟದ ರಂಗ ಶೈಲಿಯ ‘ಬಣ್ಣ 2025’ ಬೇಸಿಗೆ ಶಿಬಿರವನ್ನು ದಿನಾಂಕ 12 ಏಪ್ರಿಲ್ 2025ರಿಂದ 20 ಏಪ್ರಿಲ್ 2025ರವರೆಗೆ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. 7ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ ಅವಕಾಶ.

    ಈ ವರ್ಷ ಹೊಸದಾಗಿ, ಮಕ್ಕಳಿಗೆ ಅಭಿನಯ ಪ್ರಧಾನ ರಂಗ ಶಿಬಿರದೊಂದಿಗೆ, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಭಾಷಾ ಪರಿಚಯದ ಸಲುವಾಗಿ ಕನ್ನಡ, ಅರೆಭಾಷೆ, ತುಳು, ಹಿಂದಿ, ಇಂಗ್ಲೀಷ್ ಭಾಷೆಗಳ ಮಕ್ಕಳ ನಾಟಕ ತಯಾರಿ ಮತ್ತು ಪ್ರದರ್ಶನ ಕಾರ್ಯಾಗಾರವನ್ನು ಏರ್ಪಡಿಸಿದ್ದೇವೆ. ಜೊತೆಗೆ ಹತ್ತು ಹಲವು ಕ್ರಿಯಾತ್ಮಕ ಚಟುವಟಿಕೆಯೊಂದಿಗೆ ಹೆಸರಾಂತ ರಂಗ ಸಂಸ್ಥೆಗಳಾದ ನೀನಾಸಂ, ರಂಗಾಯಣ, ರಂಗ ಅಧ್ಯಯನ ಕೇಂದ್ರ, ಶಿವ ಸಂಚಾರ ಸಾಣೆಹಳ್ಳಿಯ ನಾಟಕ ನಿರ್ದೇಶಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಈ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಊರುಬೈಲ್ 9611355496, ಶಶಿಕಾಂತ್ ಮಿತ್ತೂರು 8150827781, ಸುನಂದಾ ಶೆಟ್ಟಿ 9481178541 ಮತ್ತು ಸೌಮ್ಯ ಆಲಂಕಲ್ಯ 8332938875 ಸಂಖ್ಯೆಯನ್ನು ಸಂಪರ್ಕಿಸಿರಿ.

    camp theatre workshop
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಕನ್ನಡ ಭವನ ಗ್ರಂಥಾಲಯದಲ್ಲಿ ‘ಮಲಯಾಳಂ – ಕನ್ನಡ ಅನುವಾದ ಕಾರ್ಯಾಗಾರ’ | ಮಾರ್ಚ್ 09
    Next Article ಕುಶಾಲನಗರದಲ್ಲಿ ಅದ್ದೂರಿಯಾಗಿ ನಡೆದ ‘ಅರೆಭಾಷೆ ಗಡಿನಾಡ ಉತ್ಸವ -2025’
    roovari

    Add Comment Cancel Reply


    Related Posts

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.