ಸುರತ್ಕಲ್ : ಚಿರಂತನ ಚಾರಿಟೇಬಲ್ ಟ್ರಸ್ಟ್ ಮತ್ತು ಗೋವಿಂದ ದಾಸ ಕಾಲೇಜು ಸುರತ್ಕಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾನ್ಸುರಿ ವಾದನ ಕಾರ್ಯಕ್ರಮವು ದಿನಾಂಕ 25-03-2024ರಂದು ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಂಗಳೂರಿನ ಕಾರ್ತಿಕ್ ಭಟ್ ಬಾನ್ಸುರಿ ನುಡಿಸಲಿದ್ದು, ಧಾರವಾಡದ ಹೇಮಂತ್ ಜೋಶಿ ತಬಲಾದಲ್ಲಿ ಸಾಥ್ ನೀಡಲಿದ್ದಾರೆ.

