Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06

    June 7, 2025

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಹು ಭಾಷಾ ಭಜನೆ, ಭಕ್ತಿಗೀತೆ ಹಾಗೂ ಕವನ ರಚನಾ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 26
    Competition

    ಬಹು ಭಾಷಾ ಭಜನೆ, ಭಕ್ತಿಗೀತೆ ಹಾಗೂ ಕವನ ರಚನಾ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 26

    August 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ 26 ಆಗಸ್ಟ್ 2024ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ ಜರಗಲಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯ ಅಂಗವಾಗಿ ಬಹು ಭಾಷಾ ಭಜನೆ, ಭಕ್ತಿಗೀತೆ ಹಾಗೂ ಕವನ ರಚನಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

    ಶ್ರೀ ಕೃಷ್ಣನ ಕುರಿತಾದ ಸ್ವರಚಿತ ಭಜನೆ ಮತ್ತು ಭಕ್ತಿಗೀತೆ ಸ್ಪರ್ಧೆಯು 18 ವರ್ಷ ಕೆಳಗಿನ ಹಾಗೂ ಮೇಲ್ಪಟ್ಟ ಎರಡು ವಿಭಾಗಗಳಿವೆ. ಶ್ರೀ ಕೃಷ್ಣನ ಬಗ್ಗೆ ಸ್ವರಚಿತ ಬಹು ಭಾಷಾ ಕವನಗಳನ್ನು ಪ್ರೌಢ ಶಾಲೆ, ಕಾಲೇಜು ಹಾಗೂ ಮುಕ್ತ ಎಂಬ ಮೂರು ವಿಭಾಗಗಳಲ್ಲಿ ನಡೆಸಲಾಗುವುದು. ಈ ಹಿಂದೆ ಪ್ರಕಟವಾಗಿರುವ ಯಾವುದೇ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ದಿನಾಂಕ 26 ಆಗಸ್ಟ್ 2024ರ ಒಳಗಾಗಿ ಸ್ವರಚಿತ ರಚನೆಗಳನ್ನು 9535656805ಗೆ ವಾಟ್ಸಪ್ ಮಾಡಬೇಕೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ್ ಕಲ್ಕೂರ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಜ್ಞಾನ ದರ್ಶಿನಿ’ ಮತ್ತು ‘ಜ್ಞಾನ ವರ್ಷಿಣಿ’ ನೈತಿಕ ಮೌಲ್ಯಾಧರಿತ ಕೃತಿಗಳ ಲೋಕಾರ್ಪಣೆ
    Next Article ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ಮೂವತ್ತೆಂಟನೇ ಉಪನ್ಯಾಸ
    roovari

    Comments are closed.

    Related Posts

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    Article | The End of an Era in the Malayalam Literary World

    June 7, 2025

    ಪ್ರೊ. ಕು.ಶಿ. ಹರಿದಾಸ ಭಟ್ ಶತಮಾನೋತ್ಸವ ಜಾನಪದ ಪ್ರಶಸ್ತಿ ಹಾಗೂ ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರಕಟ

    June 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.