Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಎಡನೀರು ಮಠದಲ್ಲಿ ‘ಭರತಮುನಿ ಜಯಂತಿ’ | ಮಾರ್ಚ್ 15
    Bharathanatya

    ಶ್ರೀ ಎಡನೀರು ಮಠದಲ್ಲಿ ‘ಭರತಮುನಿ ಜಯಂತಿ’ | ಮಾರ್ಚ್ 15

    March 10, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ‘ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ (ರಿ.) ಮಂಗಳೂರು’ ಇವರು ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ‘ಭರತಮುನಿ ಜಯಂತಿ’ ಕಾರ್ಯಕ್ರಮವನ್ನು ದಿನಾಂಕ 15 ಮಾರ್ಚ್ 2026ರಂದು ಕಾಸರಗೋಡು ಶ್ರೀ ಎಡನೀರು ಮಠದ ಭಾರತೀ ಕಲಾ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಪೂರ್ವಾಹ್ನ 10-00 ಗಂಟೆಗೆ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ ಇದರ ಅಧ್ಯಕ್ಷರಾದ ವಿದುಷಿ ರಾಜಶ್ರೀ ಶೆಣೈ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. 11-00 ಗಂಟೆಗೆ ವೈಷ್ಣವಿ ನಾಟ್ಯಾಲಯ (ರಿ.), ನಾಟ್ಯರಂಗ, ಶಿವಾಂಜಲಿ ಕಲಾಕೇಂದ್ರ (ರಿ.) ಮತ್ತು ಸವಿಜೀವನಂ ನೃತ್ಯಕಲಾ ಕ್ಷೇತ್ರ ಇವರಿಂದ ಸಮೂಹ ನೃತ್ಯ, ಅಪರಾಹ್ನ 2-00 ಗಂಟೆಗೆ ಬೆಂಗಳೂರಿನ ವಿದುಷಿ ಗೌರಿ ಸಾಗರ್ ಇವರಿಂದ ‘ಶ್ರೀ ವಿನೋದ’ ಭರತನಾಟ್ಯ ಪ್ರಸ್ತುತಿ, ಗಂಟೆ 3-15ಕ್ಕೆ ‘ಕುಚೇಲ ವೃತಂ’ ಪ್ರಸಂಗದ ಕಥಕ್ಕಳಿ ಪ್ರದರ್ಶನಗೊಳ್ಳಲಿದೆ.

    baikady bharatanatyam dance felicitation kathak Music roovari
    Share. Facebook Twitter Pinterest LinkedIn Tumblr WhatsApp Email
    Previous Articleದಶಮಾನೋತ್ಸವ ಸಂಭ್ರಮ ಸರಣಿಯ ದಶಮ ಕಾರ್ಯಕ್ರಮದಲ್ಲಿ ಹರಿಕಥೆ
    Next Article ಧಾರವಾಡ ರಂಗಾಯಣದಲ್ಲಿ ಪುಣ್ಯತಿಥಿ, ಪ್ರಶಸ್ತಿ ಪ್ರದಾನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ | ಮಾರ್ಚ್ 12
    roovari

    Add Comment Cancel Reply


    Related Posts

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.