Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ನಯನ ರಂಗ ಮಂದಿರದಲ್ಲಿ ‘ಭರತನಾಟ್ಯ ಯುಗಳ ನೃತ್ಯ’ ಪ್ರದರ್ಶನ | ಫೆಬ್ರವರಿ 02
    Bharathanatya

    ಬೆಂಗಳೂರಿನ ನಯನ ರಂಗ ಮಂದಿರದಲ್ಲಿ ‘ಭರತನಾಟ್ಯ ಯುಗಳ ನೃತ್ಯ’ ಪ್ರದರ್ಶನ | ಫೆಬ್ರವರಿ 02

    January 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನಿರ್ಮಲ ನೃತ್ಯ ನಿಕೇತನ ಕಲ್ಚರಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ 50ನೇ ವರ್ಷದ ವಾರ್ಷಿಕೋತ್ಸವ ಸಲುವಾಗಿ ‘ಭರತನಾಟ್ಯ ಯುಗಳ ನೃತ್ಯ’ ಪ್ರದರ್ಶನವನ್ನು ದಿನಾಂಕ 02 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರ ಆವರಣದ ನಯನ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

    ನೃತ್ಯ ವಿದ್ಯಾನಿಲಯದ ನೃತ್ಯ ಗುರುಗಳಾದ ವಿದ್ವಾನ್ ಯು.ಪಿ. ಶರಣ್ ಮತ್ತು ವಿದುಷಿ ನಿಶ್ಚಿತಾ ಶರಣ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    bharatanatyam dance Music
    Share. Facebook Twitter Pinterest LinkedIn Tumblr WhatsApp Email
    Previous Articleಒಡಿಯೂರು ತುಳು ಸಮ್ಮೇಳನ ಅಧ್ಯಕ್ಷರಾಗಿ ಭಾಸ್ಕರ ರೈ ಕುಕ್ಕುವಳ್ಳಿ ಆಯ್ಕೆ
    Next Article ಚನ್ನರಾಯಪಟ್ಟಣದಲ್ಲಿ ಪ್ರತಿಮಾ ಟ್ರಸ್ಟಿನ ರಂಗ ಲೋಕದಲ್ಲಿ ‘ಪ್ರತಿಮೋತ್ಸವ -2025’ | ಫೆಬ್ರವರಿ 02
    roovari

    Add Comment Cancel Reply


    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.