Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಖುಷಿ ಕನ್ನರ್ಪಾಡಿ ಇವರ ನೃತ್ಯ ಪ್ರದರ್ಶನ | ಜುಲೈ 29
    Bharathanatya

    ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಖುಷಿ ಕನ್ನರ್ಪಾಡಿ ಇವರ ನೃತ್ಯ ಪ್ರದರ್ಶನ | ಜುಲೈ 29

    July 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 29-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಖುಷಿ ಕನ್ನರ್ಪಾಡಿ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    ರಂಜನಾ ಎಸ್. ನಾಯಕ್ ಹಾಗೂ ಶ್ರೀಧರ್ ಜಿ. ನಾಯಕ್ ದಂಪತಿಗಳ ಸುಪುತ್ರಿಯಾದ ಕು. ಖುಶಿ ಎಸ್. ನಾಯಕ್ ಇವರು ಬಾಲ್ಯದಿಂದಲೇ ನೃತ್ಯದಲ್ಲಿ ಬಹಳ ಆಸಕ್ತಿಯುಳ್ಳ ಈಕೆ ಸುಮಾರು 17 ವರ್ಷಗಳಿಂದ ಸುಧೀರ್ ರಾವ್ ಹಾಗೂ ಮಾನಸಿ ಸುಧೀರ್ ಇವರಲ್ಲಿ ನೃತ್ಯಾಭ್ಯಾಸವನ್ನು ನಡೆಸುತಿದ್ದು, ಜೂನಿಯರ್ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಗಳೊಂದಿಗೆ ತೇರ್ಗಡೆಯಾಗಿದ್ದಾಳೆ. ನೃತ್ಯನಿಕೇತನ ಕೊಡವೂರಿನ ತಂಡದ ಭಾಗವಾಗಿ ಸುಮಾರು 200ಕ್ಕೂ ಹೆಚ್ಚು ನೃತ್ಯ ಕಾರ್ಯಕ್ರಮಗಳನ್ನು ನೀಡಿರುತ್ತಾಳೆ. ತನ್ನ ಶಾಲಾ ಕಾಲೇಜಿನ ದಿನಗಳಲ್ಲಿ ಹಲವಾರು ಅಂತರ್ ಶಾಲಾ ಹಾಗೂ ಅಂತರ್ ಕಾಲೇಜ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿರುತ್ತಾಳೆ.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರಸಿದ್ಧ ಯಕ್ಷಗಾನ ಕಲಾವಿದ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಗುರು ಮಟಪಾಡಿ ವೀರಭದ್ರ  ನಾಯಕ್ ಪ್ರಶಸ್ತಿ 
    Next Article ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ
    roovari

    Comments are closed.

    Related Posts

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.