Subscribe to Updates

    Get the latest creative news from FooBar about art, design and business.

    What's Hot

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025

    ‘ಬನ್ನಂಜೆ 90 – ಉಡುಪಿ ನಮನ’ ಕಾರ್ಯಕ್ರಮದ ಪೂರ್ವಭಾವಿ ಸಭೆ

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ | ಜೂನ್ 22
    Bharathanatya

    ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ | ಜೂನ್ 22

    June 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧರ್ಮಸ್ಥಳ : ಮಂಗಳೂರಿನ ಕದ್ರಿ ದೇವಸ್ಥಾನ ರಸ್ತೆಯಲ್ಲಿರುವ ನೃತ್ಯ ಭಾರತಿ (ರಿ.) ಪ್ರಸ್ತುತ ಪಡಿಸುವ ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ದಿನಾಂಕ 22-06-2024ರಂದು ಸಂಜೆ 6-00 ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೊಲ್ಯದ ನಾಟ್ಯನಿಕೇತನದ ಶಾಂತಲಾ ಪ್ರಶಸ್ತಿ ಪುರಸ್ಕೃತ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರು ಶುಭಾಶಂಸನೆಗೈಯಲಿದ್ದು, ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಶ್ರೀ ಸುಧಾಕರ್ ರಾವ್ ಪೇಜಾವರ ಇವರು ಅತಿಥಿಯಾಗಿ ಭಾಗವಹಿಸಲಿರುವರು.

    ಭರತನಾಟ್ಯ ರಂಗಪ್ರವೇಶಕ್ಕೆ ಹಿಮ್ಮೇಳದಲ್ಲಿ ನೃತ್ಯ ಭಾರತಿಯ ಗುರು ಗೀತಾ ಸರಳಾಯ ಇವರ ನೃತ್ಯ ನಿರ್ದೇಶನ, ನೃತ್ಯ ಭಾರತಿಯ ವಿದುಷಿ ರಶ್ಮಿ ಚಿದಾನಂದ ನಟುವಾಂಗ, ಮಾಹೆಯ ಸ್ವರಾಗ್ ಹಾಡುಗಾರಿಕೆ, ಉಡುಪಿಯ ವಿದ್ವಾನ್ ಶ್ರೀ ಬಾಲಚಂದ್ರ ಭಾಗವತ್ ಮೃದಂಗ ಮತ್ತು ಖಂಜೀರ, ಬೆಂಗಳೂರಿನ ದೂರದರ್ಶನ ಕಲಾವಿದರಾದ ವಿದ್ವಾನ್ ಗಣೇಶ್ ಕೆ.ಎಸ್. ಕೊಳಲು ವಾದನದಲ್ಲಿ ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಅನ್ವಿತ ತಂತ್ರಿ ಮತ್ತು ಅರ್ಪಿತ ತಂತ್ರಿಯವರಿಂದ ಯಶಸ್ವಿಯಾಗಿ ಸಂಪನ್ನಗೊಂಡ ‘ನೃತ್ಯ ಶಂಕರ’ ಸರಣಿ
    Next Article ನೃತ್ಯ ಹಾಗೂ ಕಥೆ ಆನ್‌ಲೈನ್ ಸ್ಪರ್ಧೆ
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.