Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ‘ಸಾಹಿತ್ಯ ಹುಣ್ಣಿಮೆ’ ಕಾರ್ಯಕ್ರಮ | ಜೂನ್ 29

    June 25, 2026

    ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯ ಬಹುಮಾನ ಪ್ರದಾನ ಸಮಾರಂಭ | ಜೂನ್ 28

    June 25, 2026

    ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ‘ಯಕ್ಷಗಾನ ಕಾರ್ಯಕ್ರಮ’ | ಜೂನ್ 28

    June 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯಲ್ಲಿ ಬೆಂಗಳೂರಿನ ಗುರು ಸುಮಾ ನಾಗೇಶ್ ಇವರ ಶಿಷ್ಯವೃಂದದವರಿಂದ ಭರತನಾಟ್ಯ
    Bharathanatya

    ಉಡುಪಿಯಲ್ಲಿ ಬೆಂಗಳೂರಿನ ಗುರು ಸುಮಾ ನಾಗೇಶ್ ಇವರ ಶಿಷ್ಯವೃಂದದವರಿಂದ ಭರತನಾಟ್ಯ

    December 2, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ನಾಟ್ಯಶ್ರೀ ಭರತನಾಟ್ಯ ಕಲಾ ಶಾಲೆ ಬೆಂಗಳೂರು ಇದರ ಗುರು ಸುಮಾ ನಾಗೇಶ್ ರವರ ಶಿಷ್ಯವೃಂದದವರಿಂದ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 29 ನವೆಂಬರ್ 2024ರಂದು ಭರತನಾಟ್ಯ ಕಾರ್ಯಕ್ರಮ ನಡೆಯಿತು.

    ವಿದುಷಿ ಮಾಧುರಿ ಅಚಲ್, ಉಮಾ ಮಹೇಶ್ವರಿ, ವಿದ್ವಾನ್ ಈಶ್ವರ್ ಐಯ್ಯರ್, ಕುಮಾರಿ ಮನಸ್ವಿನಿ ಎಸ್., ಕುಮಾರಿ ಮೇಘನ ಡಿ., ಕುಮಾರಿ ಶ್ರೇಯಾ ಭಟ್, ಕುಮಾರಿ ಶ್ರಾವ್ಯಾ ಭಟ್, ಸೌಜನ್ಯ ಎಸ್.ಆರ್. ತಮ್ಮ ಅಮೋಘ ಅಭಿನಯದ ಭರತ ನೃತ್ಯದಿಂದ ಪೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದರು.

    Share. Facebook Twitter Pinterest LinkedIn Tumblr WhatsApp Email
    Previous Articleಆಂಜನೇಯ 56 ಮತ್ತು ‘ವಿಂಶತಿ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
    Next Article ‘ಸುವಿಕಾ’ ವಿದ್ಯಾರ್ಥಿ ಕವಿಗೋಷ್ಠಿಗೆ ಕವನಗಳ ಆಹ್ವಾನ | ಡಿಸೆಂಬರ್ 20
    roovari

    Add Comment Cancel Reply


    Related Posts

    ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ‘ಸಾಹಿತ್ಯ ಹುಣ್ಣಿಮೆ’ ಕಾರ್ಯಕ್ರಮ | ಜೂನ್ 29

    June 25, 2026

    ಸೋಮೇಶ್ವರದಲ್ಲಿ ‘ದಿ. ಅಮೃತ ಸೋಮೇಶ್ವರ ಸಂಸ್ಮರಣಾ’ ಕಾರ್ಯಕ್ರಮ | ಜೂನ್ 27

    June 25, 2026

    ಕಯ್ಯಾರು ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದ ಕಿಞ್ಞಣ್ಣ ರೈ ಜನ್ಮ ದಿನಾಚರಣೆ

    June 24, 2026

    ನೃತ್ಯ ವಿಮರ್ಶೆ | ಕಣ್ಮನ ಸೆಳೆದ ಮನಮೋಹಕ ಕಲಾಸಂಭ್ರಮ

    June 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.