ಮಂಗಳೂರು : ಸನಾತನ ನಾಟ್ಯಾಲಯ ಮತ್ತು ನೃತ್ಯಾಂಗಣ ಇವುಗಳ ಜಂಟಿ ಆಶ್ರಯದಲ್ಲಿ ‘ಭರತನಾಟ್ಯಂ ಕಾರ್ಯಾಗಾರ’ವನ್ನು ದಿನಾಂಕ 9 ಡಿಸೆಂಬರ್ 2024 ಮತ್ತು 10 ಡಿಸೆಂಬರ್ 2024ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಸನಾತನ ನಾಟ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರವನ್ನು ವಿದ್ವಾನ್ ವೈಭವ ಅರೆಕರ್ ಇವರು ನಡೆಸಿಕೊಡಲಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗೆ 9845169506 ಮತ್ತು 9845091838 ಸಂಖ್ಯೆಯನ್ನು ಸಂಪರ್ಕಿಸಿರಿ.