Subscribe to Updates

    Get the latest creative news from FooBar about art, design and business.

    What's Hot

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾರತೀಯ ವಿದ್ಯಾಭವನದಿಂದ ಪತ್ರಿಕೋದ್ಯಮ ಡಿಪ್ಲೊಮೊಗೆ ಅರ್ಜಿ ಆಹ್ವಾನ
    News

    ಭಾರತೀಯ ವಿದ್ಯಾಭವನದಿಂದ ಪತ್ರಿಕೋದ್ಯಮ ಡಿಪ್ಲೊಮೊಗೆ ಅರ್ಜಿ ಆಹ್ವಾನ

    July 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಳೆದ 55 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದು, ತನ್ನದೇ ಆದ ಮಹತ್ವದ ಸ್ಥಾನವನ್ನು ಪಡೆದಿರುವ ಭಾರತೀಯ ವಿದ್ಯಾಭವನದ ಪತ್ರಿಕೋದ್ಯಮ ಕಾಲೇಜು ಹೊಸ ಶೈಕ್ಷಣಿಕ ವರ್ಷದ ಪತ್ರಿಕೋದ್ಯಮದ ತರಗತಿಗಳನ್ನು ಆರಂಭಿಸುತ್ತಿದೆ. ಆಗಸ್ಟ್‌ 2023ರಿಂದ ಆರಂಭವಾಗಲಿರುವ ಒಂದು ವರ್ಷದ ಸ್ನಾತಕೋತ್ತರ ಪತ್ರಿಕೋದ್ಯಮ ಡಿಪ್ಲೊಮದ ಪ್ರವೇಶಕ್ಕೆ ಅರ್ಹರಿಂದ ಅರ್ಜಿಆಹ್ವಾನಿಸಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಮಾಡಿರುವ ಹಲವು ಸಾಧಕರು ಇಲ್ಲಿ ವಿಶೇಷ ತರಬೇತಿ ನೀಡಲಿದ್ದಾರೆ. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕಾರ್ಪೊರೇಟ್ ಜರ್ನಲಿಸಂ ಈ ಮೂರೂ ಕ್ಷೇತ್ರದಲ್ಲಿ ಇಲ್ಲಿ ವಿಶೇಷ ತರಬೇತಿ ನಡೆಯಲಿದ್ದು, ಕಾಲಕ್ಕೆ ತಕ್ಕಂತೆ ಪಠ್ಯಕ್ರಮದಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲಾಗಿದೆ. ಆನ್‌ಲೈನ್‌ ಪತ್ರಿಕೋದ್ಯಮ, ಸಾಮಾಜಿಕ ಜಾಲ ತಾಣಗಳ ನಿಯಂತ್ರಣ ಹಾಗೂ ನಿರ್ವಹಣೆಯಂತಹ ನೂತನ ಬೆಳವಣಿಗೆಗಳನ್ನು ಕಲಿಸಲಾಗುವುದು. ಯಾವುದೇ ಪದವಿ ಪಡೆದವರು ಅರ್ಜಿಸಲ್ಲಿಸಬಹುದಾಗಿದೆ. ತರಗತಿಗಳು ಆಗಸ್ಟ್‌ ತಿಂಗಳ ಮೊದಲ ವಾರದಿಂದ ಆರಂಭವಾಗಲಿದೆ. ಪ್ರವೇಶಕ್ಕೆ ಮತ್ತು ಇತರ ವಿವರಗಳಿಗೆ ಬೆಳಿಗ್ಗೆ 10ರಿಂದ ಸಂಜೆ 6ಗಂಟೆಯವರೆಗೂ ಭಾರತೀಯ ವಿದ್ಯಾ ಭವನದ ಕಚೇರಿಯನ್ನು ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9538181140

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ನಾರಿ ಚಿನ್ನಾರಿಯ ‘ಶ್ರಾವಣ ಧಾರಾ’ | ಜುಲೈ 30ರಂದು
    Next Article ಖಿದ್ಮಾ ವಿದ್ಯಾರ್ಥಿ ಕವನ ಸ್ಪರ್ಧೆಗೆ ಕವನಗಳ ಆಹ್ವಾನ | ಕೊನೆಯ ದಿನ ಜುಲೈ 30
    roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.