Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ‘ಭಸ್ಮಾಸುರ ಮೋಹಿನಿ’ ನೃತ್ಯ ರೂಪಕ | ಜನವರಿ 29
    Bharathanatya

    ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ‘ಭಸ್ಮಾಸುರ ಮೋಹಿನಿ’ ನೃತ್ಯ ರೂಪಕ | ಜನವರಿ 29

    January 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುತ್ತೂರು : ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ.) ಕದ್ರಿ ರೋಡ್, ಮಂಗಳೂರು ಇವರ ವತಿಯಿಂದ ಸುತ್ತೂರು ಜಾತ್ರಾ ಮಹೋತ್ಸವ 2025 ಪ್ರಯುಕ್ತ ‘ಭಸ್ಮಾಸುರ ಮೋಹಿನಿ’ ನೃತ್ಯ ರೂಪಕದ ಪ್ರಸ್ತುತಿಯನ್ನು ದಿನಾಂಕ 29 ಜನವರಿ 2025ರಂದು ಸಂಜೆ 7-00 ಗಂಟೆಗೆ ಸುತ್ತೂರು ಗದ್ದಿಗೆ ಮೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನೃತ್ಯ ರೂಪಕವು ನಾಟ್ಯ ವಿಶಾರದ, ಗುರುಕುಲ ಭೂಷಣ ವಿದ್ವಾನ್ ಯು.ಕೆ. ಪ್ರವೀಣ್ ಇವರ ನಿರ್ದೇಶನದಲ್ಲಿ ನಡೆಯಲಿದೆ.

     

    bharatanatyam dance Music
    Share. Facebook Twitter Pinterest LinkedIn Tumblr WhatsApp Email
    Previous Articleಗೋವಿಂದ ದಾಸ ಕಾಲೇಜಿನಲ್ಲಿ ‘ಗಾನ ಶಾರದೆಗೆ ನಮನ… ಗುರುವಿಗೊಂದು ನಾಟ್ಯ ನಮನ’ ಕಾರ್ಯಕ್ರಮ
    Next Article ಉಡುಪಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ -2025’ | ಜನವರಿ 30 ಮತ್ತು 31
    roovari

    Add Comment Cancel Reply


    Related Posts

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.