Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಸಂಗೀತ ನೃತ್ಯ ವಿಚಾರ ಸಂಕಿರಣ’ ಸಂಭ್ರಮ -2026 | ಫೆಬ್ರವರಿ 14

    February 13, 2026

    ಹಿರಿಯ ಜಾದೂಗಾರ ಪ್ರೊ. ಮಾಧವ್ ಅಸ್ತಂಗತ

    February 13, 2026

    ಕರಾವಳಿ ಲೇಖಕಿಯರ ವಾಚಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

    February 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ‘ಭೀಷ್ಮ ಪ್ರತಿಜ್ಞೆ’ ತಾಳಮದ್ದಳೆ
    Yakshagana

    ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ‘ಭೀಷ್ಮ ಪ್ರತಿಜ್ಞೆ’ ತಾಳಮದ್ದಳೆ

    February 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರು ಸಮೀಪದ‌ ಪಾದೆಕರ್ಯ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ವಿಷ್ಣು ಭಟ್ ಪಾದೆಕರ್ಯರ ನೇತೃತ್ವದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ ‘ಭೀಷ್ಮ ಪ್ರತಿಜ್ಞೆ’ ತಾಳಮದ್ದಳೆಯು ದಿನಾಂಕ 24-02-2024ರಂದು ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯಶ್ರೀ ಕುಲ್ಕುಂದ ಹಾಗೂ ಚೆಂಡೆ ಮದ್ದಳೆಗಳಲ್ಲಿ ಲಕ್ಷ್ಮೀಶ ಬೆಂಗ್ರೋಡಿ, ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್ (ಶಂತನು), ಗಾಯತ್ರಿ ಹೆಬ್ಬಾರ್ (ದಾಶರಾಜ), ಜಯಂತಿ ಹೆಬ್ಬಾರ್ (ದೇವವೃತ), ಮನೋರಮಾ ಜಿ. ಭಟ್ (ಮತ್ಸ್ಯಗಂಧಿ) ಮತ್ತು ಭಾರತೀ ರೈ ಅರಿಯಡ್ಕ (ಮಂತ್ರಿ) ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ಮನೋರಮಾ ಜಿ. ಭಟ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | “ಯಕ್ಷ ನಿಪುಣೆ” ಪೂಜಾ ಆಚಾರ್ಯ
    Next Article ನಾಟಕ ವಿಮರ್ಶೆ – ಲೀಕ್ ಔಟ್….!
    roovari

    Add Comment Cancel Reply


    Related Posts

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13

    February 12, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಮಿತ್ತಬೈಲು ಶ್ರೀ ರಾಮ ಭಜನಾ ಮಂದಿರದಲ್ಲಿ ‘ಶ್ರೀಮದ್ ಭಾಗವತ ಪುರಾಣ’ ಪ್ರವಚನ | ಫೆಬ್ರವರಿ 13ರಿಂದ 19

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.