Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಕೂಟ (ರಿ.) ಕುಡ್ಲ ಇದರ ವತಿಯಿಂದ ‘ಬಿಸು ಪರ್ಬ 2026’ | ಏಪ್ರಿಲ್ 14
    Awards

    ತುಳು ಕೂಟ (ರಿ.) ಕುಡ್ಲ ಇದರ ವತಿಯಿಂದ ‘ಬಿಸು ಪರ್ಬ 2026’ | ಏಪ್ರಿಲ್ 14

    April 10, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟ (ರಿ.) ಕುಡ್ಲ ಇದರ ವತಿಯಿಂದ ‘ಬಿಸು ಪರ್ಬ’ ಕಾರ್ಯಕ್ರಮವನ್ನು ದಿನಾಂಕ 14 ಏಪ್ರಿಲ್ 2026ರಂದು ಸಂಜೆ 4-30 ಗಂಟೆಗೆ ಮಂಗಳಾದೇವಿ ದೇವಸ್ಥಾನದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಮಂಗಳಾದೇವಿ ಆಡಳಿತ ಮೊಕ್ತೇಸರರಾದ ಶ್ರೀ ಅರುಣ್ ಕುಮಾರ್ ಐತಾಳ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ತುಳು ಕೂಟ (ರಿ.) ಕುಡ್ಲ ಇದರ ಅಧ್ಯಕ್ಷರಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪ್ರಾಯೋಜಕತ್ವದಲ್ಲಿ ಅಪ್ರಕಟಿತ ತುಳು ನಾಟಕಕ್ಕಾಗಿ ತುಳುಕೂಟ ಸಂಯೋಜಿಸಿದ ಸ್ಪರ್ಧೆಯ ವಿಜೇತರಿಗೆ ‘ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ 2026’ ಪ್ರದಾನ ಮಾಡಲಾಗುವುದು. ಪ್ರಥಮ ಬಹುಮಾನ ಶ್ರೀ ರಾಜೇಶ್ ಶೆಟ್ಟಿ ದೋಟ ಇವರ ‘ಒಂಜಿ ಗುತ್ತುದ ಕಥೆ’, ದ್ವಿತೀಯ ಬಹುಮಾನವನ್ನು ಶ್ರೀ ವಿಲಾಸ್ ಕುಮಾರ್ ನಿಟ್ಟೆ ಇವರ ‘ಆಯೆ ಆಣ್ ಮಗೆ’ ಹಾಗೂ ತೃತೀಯ ಬಹುಮಾನವನ್ನು ಶ್ರೀಮತಿ ರಮ್ಯಾ ಬಿ.ಸಿ. ರೋಡ್ ಇವರ ‘ಬಾಲೆ ಪ್ರಹ್ಲಾದೆ’ ನಾಟಕ ಕೃತಿಗಳು ಪಡೆದಿರುತ್ತವೆ. ಸಭಾ ಕಾರ್ಯಕ್ರಮದ ಬಳಿಕ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶರಭೇಶ್ವರ ಕಲಾವಿದರು ಕುಡ್ಲ ಇವರಿಂದ ಮೋಹನ್ ಕೆ. ಬೋಳಾರ್ ವಿರಚಿತ, ನಾಗೇಶ್ ದೇವಾಡಿಗ ಕದ್ರಿ ನಿರ್ದೇಶನದಲ್ಲಿ ‘ಮುಗ ಪುಂಚ’ ತುಳು ಜಾನಪದ ನಾಟಕ ಪ್ರದರ್ಶನಗೊಳ್ಳಲಿದೆ.

     

    award baikady drama felicitation Literature roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಭಾವ ಮತ್ತು ಚಲನೆಗಳ ಹೊಸ ಹುಡುಕಾಟ ‘ಅವ್ಯಕ್ತ’ ಕಾರ್ಯಾಗಾರ | ಏಪ್ರಿಲ್ 18 ಮತ್ತು 19
    Next Article ‘ಕಲಾಭವ 8’ನೇ ಸರಣಿಯಲ್ಲಿ ಅಚ್ಚುಕಟ್ಟಾದ ನೃತ್ಯ ಪ್ರಸ್ತುತಪಡಿಸಿದ ಮಧುರಾ ಪ್ರಖ್ಯಾತ್
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.