Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಅವಕಾಶ
    Book Release

    ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಅವಕಾಶ

    January 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಂಗಣ ಪುರಭವನದಲ್ಲಿ ದಿನಾಂಕ 23-03-2024 ಮತ್ತು 24-03-2024ರಂದು ನಡೆಯಲಿರುವ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಪುಸ್ತಕ ಬಿಡುಗಡೆ ಮಾಡಲಿಚ್ಛಿಸುವವರು ದಿನಾಂಕ 31-01-2024ರ ಒಳಗೆ ಕೃತಿಯ ವಿವರಗಳೊಂದಿಗೆ ದೂರವಾಣಿ ಮೂಲಕ ಹೆಸರನ್ನು ವಿನಯ ಆಚಾರ್ಯ ಎಚ್. ಗೌರವ ಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 9008851030 ಇವರಲ್ಲಿ ನೋಂದಣಿ ಮಾಡಬಹುದು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ‘ರೂಪಕ ಸಾಮ್ರಾಜ್ಯ ಚಕ್ರವರ್ತಿ’ ಖ್ಯಾತಿಯ ಕುಮಾರ ವ್ಯಾಸ ಜಯಂತಿ
    Next Article ಮಾಹಿ ಮರಾಠೆ ಅವರ ಭರತನಾಟ್ಯ ರಂಗ ಪ್ರವೇಶ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.