Subscribe to Updates

    Get the latest creative news from FooBar about art, design and business.

    What's Hot

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆನರಾ ಪದವಿ ಕಾಲೇಜಿನಲ್ಲಿ ಪುಸ್ತಕ ಲೋಕಾರ್ಪಣೆ ಸಮಾರಂಭ | ಜುಲೈ 8
    Book Release

    ಕೆನರಾ ಪದವಿ ಕಾಲೇಜಿನಲ್ಲಿ ಪುಸ್ತಕ ಲೋಕಾರ್ಪಣೆ ಸಮಾರಂಭ | ಜುಲೈ 8

    July 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಅರ್ಪಿಸುವ ಶ್ರೀಮತಿ ವೀಣಾ ಟಿ. ಶೆಟ್ಟಿಯವರಿಂದ ಲೇಖನಗಳ ಸಂಗ್ರಹ ‘ಗೋಡೆಯ ಮೇಲಿನ ಚಿತ್ತಾರ’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 08-07-2024ರಂದು ಸಂಜೆ 5-00 ಗಂಟೆಗೆ ಕೆನರಾ ಪದವಿ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭದ ಅಧ್ಯಕ್ಷತೆಯನ್ನು ರಂಗಸಂಗಾತಿಯ ಅಧ್ಯಕ್ಷರಾದ ಶ್ರೀ ಗೋಪಾಲ ಕೃಷ್ಣ ಶೆಟ್ಟಿ ಇವರು ವಹಿಸಲಿದ್ದು, ಖ್ಯಾತ ಬರಹಗಾರರು ಮತ್ತು ಅನುವಾದಕರಾದ ಡಾ. ಪಾರ್ವತಿ ಜಿ. ಐತಾಳ್ ಇವರು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ. ಖ್ಯಾತ ಚಿಂತಕರು ಮತ್ತು ವಾಗ್ಮಿಗಳಾದ ಡಾ. ಅರುಣ್ ಉಳ್ಳಾಲ್ ಇವರು ಪುಸ್ತಕ ಪರಿಚಯ ಮಾಡಲಿದ್ದು, ಖ್ಯಾತ ಬರಹಗಾರರು ಮತ್ತು ರಂಗಕರ್ಮಿ ಶ್ರೀ ಶಶಿರಾಜ್ ರಾವ್ ಕಾವೂರು ಇವರು ಕಾರ್ಯಕ್ರಮ ನಿರ್ವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleದಕ್ಷಿಣ ಕನ್ನಡದ ತ್ರಿಶಾ ಶೆಟ್ಟಿ ನೀನಾಸಂ ರಂಗಶಿಕ್ಷಣ ಕೇಂದ್ರದ ತರಬೇತಿಗೆ ಆಯ್ಕೆ
    Next Article ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಯಕ್ರಮ ಸಾಹಿತ್ಯ ಸಾಂಗತ್ಯ -9
    roovari

    Add Comment Cancel Reply


    Related Posts

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.