Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05

    February 4, 2026

    ಬಳ್ಳಾರಿಯ ಕನ್ನಡ ಭವನದಲ್ಲಿ ಪುಸ್ತಕ ಲೋಕಾರ್ಪಣೆ | ಫೆಬ್ರುವರಿ 08

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಳ್ಳಾರಿಯ ಕನ್ನಡ ಭವನದಲ್ಲಿ ಪುಸ್ತಕ ಲೋಕಾರ್ಪಣೆ | ಫೆಬ್ರುವರಿ 08
    Book Release

    ಬಳ್ಳಾರಿಯ ಕನ್ನಡ ಭವನದಲ್ಲಿ ಪುಸ್ತಕ ಲೋಕಾರ್ಪಣೆ | ಫೆಬ್ರುವರಿ 08

    February 4, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಳ್ಳಾರಿ : ಟಿ.ಕೆ. ಗಂಗಾಧರ ಪತ್ತಾರ ಇವರ ‘ಕನ್ನಡಕೆ ಬೆಳಕಿತ್ತ ಪಶ್ಚಿಮದ ಹಣತೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 08 ಫೆಬ್ರುವರಿ 2026ರಂದು ಬೆಳಗ್ಗೆ 10-00 ಗಂಟೆಗೆ ಬಳ್ಳಾರಿ ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

    ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾಧ್ಯಕ್ಷರಾದ ಡಾ. ನಿಷ್ಠಿ ರುದ್ರಪ್ಪ ಇವರು ಉದ್ಘಾಟನೆ ಮಾಡಲಿದ್ದು, ಲೋಹಿಯಾ ಪ್ರಕ್ರಶನದ ಸಿ. ಚೆನ್ನಬಸವಣ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಸಿ.ಬಿ. ಚಿಲ್ಕರಾಗಿ ಕೃತಿ ಲೋಕಾರ್ಪಣೆ ಮಾಡಲಿದ್ದು, ವಿಶ್ರಾಂತ ಕಲಾ ಶಿಕ್ಷಕ ಕೆ.ಬಿ. ಸಿದ್ಧಲಿಂಗಪ್ಪ ಕೃತಿ ಪರಿಚಯ ಮಾಡಲಿದ್ದಾರೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಸುಂದರ ಕೇನಾಜೆಯವರ ‘ಮಾತಿಲ್ಲದ ಮಾತು’ ಕೃತಿ ಬಿಡುಗಡೆ ಮತ್ತು ಪುಸ್ತಕ ಪ್ರದರ್ಶನ
    Next Article ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05
    roovari

    Add Comment Cancel Reply


    Related Posts

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05

    February 4, 2026

    ಡಾ. ಸುಂದರ ಕೇನಾಜೆಯವರ ‘ಮಾತಿಲ್ಲದ ಮಾತು’ ಕೃತಿ ಬಿಡುಗಡೆ ಮತ್ತು ಪುಸ್ತಕ ಪ್ರದರ್ಶನ

    February 4, 2026

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.