Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15
    Book Release

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15

    May 9, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಸಾಂಸ್ಕೃತಿಕ ಸಂಘಟನೆಯಾದ ರಂಗಚಂದಿರ (ರಿ.) ಇದರ ವತಿಯಿಂದ ಹಾಗೂ ಶಾರದಾ ಪ್ರತಿಷ್ಠಾನ ಮಾಗಡಿ – ರಂಗನಾಯಕ (ರಿ.) ಬೆಂಗಳೂರು ಇವರ ಸಹಯೋದದಲ್ಲಿ ಲೇಖಕರಾದ ರವಿ ಅಂಬೋಜಿಯವರ ‘ಗುಲಾಬಿ ಸೇನೆ’ ಕಾದಂಬರಿ ಕೃತಿ ಬಿಡುಗಡೆ ಸಮಾರಂಭವನ್ನು ದಿನಾಂಕ 15 ಮೇ 2026ರಂದು ಬೆಳಗ್ಗೆ ಗಂಟೆ 11-00ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಲೇಖಕಿಯರ ಸಂಘದ ಮಾಜಿ ಅಧ್ಯಕ್ಷರಾದ ಡಾ. ಹೆಚ್.ಎಲ್. ಪುಷ್ಪ ಇವರು ವಹಿಸಲಿದ್ದು, ಅಂತರಾಷ್ಟ್ರೀಯ ಜಾನಪದ ಗಾಯಕರಾದ ಶ್ರೀಮತಿ ಸವಿತಕ್ಕ ಇವರು ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪ್ರೊ. ಎಲ್.ಎನ್. ಮುಕುಂದರಾಜ್ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ನಾಟಕಕಾರ, ರಂಗ ನಿರ್ದೇಶಕರಾದ ಡಾ. ಬೇಲೂರು ರಘುನಂದನ್ ಇವರು ಪುಸ್ತಕದ ಕುರಿತು ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸವಿಗಾನ ಮಂಜು ಇವರಿಂದ ಹೋರಾಟದ ಗೀತೆಗಳ ಗಾಯನ ಮತ್ತು ಸ್ವರಾಮೃತ ಸಂಗೀತ ಶಾಲೆ ಮಕ್ಕಳಿಂದ ಜಾನಪದ ಗೀತೆಗಳ ಗಾಯನ ನಡೆಯಲಿದೆ. ಸಿದ್ಧರಾಮ್ ಕೊಪ್ಪರ್ ಇವರ ನಿರ್ದೇಶನದಲ್ಲಿ ಕಗ್ಗರೆ ಮಂಜುನಾಥ್ ಇವರಿಂದ ರವಿ ಅಂಬೋಜಿಯವರ ‘ಮಾರ್ಗದಾಳು’ ಕಾದಂಬರಿ ಆಧಾರಿತ ಏಕವ್ಯಕ್ತಿ ಪ್ರಯೋಗ ಪ್ರದರ್ಶನಗೊಳ್ಳಲಿದೆ.

    baikady Book release drama Literature Music roovari theatre
    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯಶಂಕರ’ ಸಮೂಹ ನೃತ್ಯಸರಣಿ 9ರಲ್ಲಿ ನೃತ್ಯ ಪ್ರದರ್ಶನ | ಮೇ 11
    Next Article ಮೋರ್ಗನ್ ಗೇಟ್ ರಾಮ ಕ್ಷತ್ರಿಯಾ ಮಂದಿರದಲ್ಲಿ ‘ಏಕದಿನ ಸಾಹಿತ್ಯ ಅಭಿಯಾನ’ | ಮೇ 11  
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.