Subscribe to Updates

    Get the latest creative news from FooBar about art, design and business.

    What's Hot

    ಸಂಗೀತ ನಾಟಕ ಅಕಾಡೆಮಿಯ ಅಕಾಡೆಮಿ ರತ್ನ, ಅಕಾಡೆಮಿ ಮತ್ತು ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪ್ರಕಟ

    June 18, 2026

    ಬೆಂಗಳೂರಿನ ರಮಣ ಮಹರ್ಷಿ ಹೆರಿಟೇಜ್ ಸಭಾಂಗಣದಲ್ಲಿ ವಿಶ್ವ ಸಂಗೀತ ದಿನಾಚರಣೆ | ಜೂನ್ 20 ಮತ್ತು 21

    June 18, 2026

    ಬೆಂಗಳೂರಿನ ನಾಣಿ ಅಂಗಳದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 21

    June 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮೈಸೂರಿನ ಶ್ರೀರಂಗ ವೇದಿಕೆಯಲ್ಲಿ ಬಿ. ಎಂ. ಮಹಾದೇವ್ ಮೂರ್ತಿ ಇವರ ಪುಸ್ತಕ ಲೋಕಾರ್ಪಣೆ 
    Literature

    ಮೈಸೂರಿನ ಶ್ರೀರಂಗ ವೇದಿಕೆಯಲ್ಲಿ ಬಿ. ಎಂ. ಮಹಾದೇವ್ ಮೂರ್ತಿ ಇವರ ಪುಸ್ತಕ ಲೋಕಾರ್ಪಣೆ 

    August 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮೈಸೂರು: ರಂಗ ಸಾಂಸ್ಕೃತಿಕ ಟ್ರಸ್ಟ್ ಹಾಗೂ ಸಂಸ್ಕೃತಿಕ ಪ್ರಕಾಶನ ಇದರ ಸಂಯುಕ್ತ ಆಶ್ರಯದಲ್ಲಿ ರಂಗ ನಟ ಹಾಗೂ ಲೇಖಕ  ಬಿ. ಎಂ. ಮಹಾದೇವ್ ಮೂರ್ತಿ ವಿರಚಿತ ‘ಸವೆದ ಪಯಣ’ ಆತ್ಮಕಥೆ ಮತ್ತು ‘ಬಾಳತೇರು’ ಕವನ ಸಂಕಲನದ ಲೋಕಾರ್ಪಣಾ ಸಮಾರಂಭವು 07 ಜುಲೈ2024ರಂದು ಮೈಸೂರು ರಂಗಾಯಣದ ಶ್ರೀರಂಗ ವೇದಿಕೆಯಲ್ಲಿ ನಡೆಯಿತು.
    ಸಮಾರಂಭದಲ್ಲಿ ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ಸಾಹಿತಿ ಪ್ರೊ. ಕಾಳೇಗೌಡ ನಾಗವಾರ ಮಾತನಾಡಿ “ಮೌಡ್ಯತೆ ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿದೆ. ಮೌಡ್ಯತೆಯನ್ನು ಬಿಂಬಿಸುವ ಹಬ್ಬಗಳನ್ನು ಇಂದಿಗೂ ಗ್ರಾಮೀಣ ಪ್ರದೇಶಗಳಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಎರಡು ಕೃತಿಗಳ ವಿಶೇಷತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ‘ಸವೆದ ಪಯಣ’ ಆತ್ಮಕಥೆ ಕುರಿತು ಸಾಹಿತಿ ನಾ. ದಿವಾಕರ ಮಾತನಾಡಿದರೆ, ‘ಬಾಳತೇರು’ ಕವನ ಸಂಕಲನ ಕುರಿತು ಪತ್ರಕರ್ತ ಬಿ. ಆರ್. ರಂಗಸ್ವಾಮಿ ಮಾತನಾಡಿದರು. ಸಾಹಿತಿ ಹೊರೆಯಾಲ ದೊರೆಸ್ವಾಮಿ, ಸಹಕಾರ ಇಲಾಖೆ ನಿವೃತ್ತ ಅಧಿಕಾರಿ ಎಸ್. ಚಿಕ್ಕಸಾವಕ, ಕೃತಿ ಲೇಖಕ ಬಿ. ಎಂ. ಮಹಾದೇವ್ ಮೂರ್ತಿ, ದೇಸಿರಂಗ ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೃಷ್ಣ ಜನಮನ ಉಪಸ್ಥಿತರಿದ್ದರು.
    ಆಸಕ್ತರು ಪುಸ್ತಕದ ಪ್ರತಿಗಾಗಿ ಬಿ. ಎಂ. ಮಹಾದೇವ್ ಮೂರ್ತಿ- 8095203458 ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’
    Next Article ಖ್ಯಾತ ಹನಿಗವನ ಕವಿ ಡುಂಡಿರಾಜ್ ವಿರಚಿತ ‘ಕಾಯುವ ಕಾಯಕ’ ನಾಟಕ ಪ್ರದರ್ಶನ | ಆಗಸ್ಟ್ 17  
    roovari

    Comments are closed.

    Related Posts

    ಪೇಸ್ಬುಕ್ ಲೈವ್ ಕಾವ್ಯಸಂವಾದದ ಮೊದಲ ಸಂಚಿಕೆ | ಜೂನ್ 20

    June 18, 2026

    ಪುಸ್ತಕ ವಿಮರ್ಶೆ | ‘ಅಂಡಮಾನ್-ಇತಿಹಾಸದೊಳಗೊಂದು ಪಯಣ’

    June 17, 2026

    ಲೇಖಕ ಡಾ. ಸುಧಾಕರ ಹೊಸಳ್ಳಿ ಇವರ ‘ನಾನೂ ಕಾಫಿರ’ ಪುಸ್ತಕ ಲೋಕಾರ್ಪಣೆ

    June 17, 2026

    ‘ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 20

    June 16, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.