Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ “ಕಲಾಂತರಂಗ 2023-24” ಲೋಕಾರ್ಪಣೆ
    Book Release

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ “ಕಲಾಂತರಂಗ 2023-24” ಲೋಕಾರ್ಪಣೆ

    August 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧರ್ಮಸ್ಥಳ : ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ “ಕಲಾಂತರಂಗ 2023-24″ವನ್ನು ದಿನಾಂಕ 31 ಜುಲೈ 2024ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿಶೇಷವಾಗಿ ಸುವರ್ಣ ವರ್ಷದ ವಿಶಿಷ್ಟ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಉಡುಪಿಗೆ ಬಂದಾಗ ಸಂಸ್ಥೆಯ ನೂತನ ಕಟ್ಟಡ ಐ.ವೈ.ಸಿ.ಗೆ ಭೇಟಿ ನೀಡುವುದಾಗಿ ಹೆಗಡೆಯವರು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರುಗಳಾದ ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಸದಸ್ಯರಾದ ಬಿ. ಭುವನಪ್ರಸಾದ್ ಹೆಗ್ಡೆ ಹಾಗೂ ವಿನೋದಾ ಉಪಸ್ಥಿತರಿದ್ದರು. ಸಂಚಿಕೆಯು ಸಂಸ್ಥೆಯ ಸದಸ್ಯರಾದ ಪೃಥ್ವಿರಾಜ್ ಕವತ್ತಾರ್ ಇವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಎಡನೀರು ಮಠದಲ್ಲಿ ‘ಯಕ್ಷಗಾನ ತಾಳಮದ್ದಳೆ ನವಾಹ’ | ಆಗಸ್ಟ್ 3ರಿಂದ 11     
    Next Article ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಆಗಸ್ಟ್ 5, 12, 19 ಮತ್ತು 26
    roovari

    Comments are closed.

    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.