Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಕೃತಿ ಲೋಕರ್ಪಣಾ ಕಾರ್ಯಕ್ರಮ | ಮಾರ್ಚ್ 23  
    Book Release

    ಪುತ್ತೂರಿನಲ್ಲಿ ಕೃತಿ ಲೋಕರ್ಪಣಾ ಕಾರ್ಯಕ್ರಮ | ಮಾರ್ಚ್ 23  

    March 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಸುದಾನ ಸೆಂಟರ್ ಫಾರ್ ರೂರಲ್ ಡೆವಲಪ್ ಮೆಂಟ್ ಆ್ಯಂಡ್ ಎಜುಕೇಶನ್ ಇದರ ಅಂಗ ಸಂಸ್ಥೆಯಾದ ಸುದಾನ-ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್ ಮೆಂಟ್ ಸ್ಟಡೀಸ್ ಇದರ ವತಿಯಿಂದ ‘ಕೃತಿ ಲೋಕರ್ಪಣಾ ಕಾರ್ಯಕ್ರಮ’ವು ದಿನಾಂಕ 23-03-2024ರಂದು ನಡೆಯಲಿದೆ. ಪುತ್ತೂರಿನ ಶ್ರೀಮತಿ ಕವಿತಾ ಅಡೂರು ಇವರ ವಿಜಯವಾಣಿ ದೈನಿಕದ ‘ಕಗ್ಗದ ಬೆಳಕು’ ಅಂಕಣಬರಹಗಳ ಸಂಕಲನ ‘ಎಲ್ಲರೊಳಗೊಂದಾಗು’ ಕೃತಿ ಲೋಕರ್ಪಣೆಗೊಳ್ಳಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುದಾನ-ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್ ಮೆಂಟ್ ಸ್ಟಡೀಸ್ ಇದರ ಅಧ್ಯಕ್ಷರು/ನಿರ್ದೇಶಕರಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಇವರು ವಹಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕರು, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಶ್ರೀ ವಿ.ಜಿ. ಅರ್ತಿಕಜೆ ಇವರು ಕೃತಿ ಲೋಕರ್ಪಣೆಗೊಳಿಸಲಿದ್ದು, ಮಡಿಕೇರಿ ಆಕಾಶವಾಣಿಯ ಉದ್ಘೋಷಕರು, ಸಾಹಿತಿಗಳಾದ ಶ್ರೀ ಸುಬ್ರಾಯ ಸಂಪಾಜೆ ಕೃತಿ ಪರಿಚಯ ಮಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರೊ. ಅಮೃತ ಸೋಮೇಶ್ವರ ಅವರ ಕುರಿತಾದ ‘ಅಮೃತಾನುಸಂಧಾನ’ ರಾಷ್ಟ್ರೀಯ ವಿಚಾರ ಸಂಕಿರಣ
    Next Article ರವೀಂದ್ರ ಕಲಾ ಭವನದಲ್ಲಿ ‘ಸ್ತ್ರೀ ಶಕ್ತಿ’ ಸಂಗೀತ ಕಾರ್ಯಕ್ರಮ | ಮಾರ್ಚ್ 24
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಶಿವಮೊಗ್ಗದ ಕ.ಸಾ.ಪ. ಜಿಲ್ಲಾ ಸಮಿತಿ ವತಿಯಿಂದ ‘ಶ್ರೀ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ’ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.