Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಮೇಶ್ ತೆಂಕನಹಳ್ಳಿ ಇವರ ಚೊಚ್ಚಲ ಕಾದಂಬರಿ ಲೋಕಾರ್ಪಣೆ | ಆಗಸ್ಟ್ 12
    Book Release

    ಉಮೇಶ್ ತೆಂಕನಹಳ್ಳಿ ಇವರ ಚೊಚ್ಚಲ ಕಾದಂಬರಿ ಲೋಕಾರ್ಪಣೆ | ಆಗಸ್ಟ್ 12

    August 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚನ್ನರಾಯಪಟ್ಟಣ : ಉಮೇಶ್ ತೆಂಕನಹಳ್ಳಿ ಇವರ ಅನುಭವದ ಅಂತರಾಳದ ಕೃತಿ ‘ಕಪ್ಪು ಹಲ್ಲಿನ ಕಥೆ’ ಚೊಚ್ಚಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 12 ಆಗಸ್ಟ್ 2024ರಂದು ಬೆಳಗ್ಗೆ 10-30 ಗಂಟೆಗೆ ಚನ್ನರಾಯಪಟ್ಟಣ ರಾಘವೇಂದ್ರ ಸಾಮಿಲ್ ರಸ್ತೆಯ ರಂಗ ಲೋಕದಲ್ಲಿ ಹಮ್ಮಿಕೊಳ್ಳಲಾಗಿದೆ.

    ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಶ್ರೀ ಸಿ.ಎನ್. ಬಾಲಕೃಷ್ಣ ಇವರ ಅಧ್ಯಕ್ಷತೆ ನಡೆಯುವ ಈ ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣದ ಜನಪದ ವಿದ್ವಾಂಸರಾದ ಡಾ. ಚಂದ್ರು ಕಾಳೇನಹಳ್ಳಿ ಇವರು ಕೃತಿ ಲೋಕಾರ್ಪಣೆ ಮಾಡಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ವಸಂತ ವಿ. ಅಮೀನ್ ಆಯ್ಕೆ
    Next Article ಕಾಸರಗೋಡಿನಲ್ಲಿ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿ
    roovari

    Comments are closed.

    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    ಕ.ಸಾ.ಪ.ದಿಂದ ಮಂಗಳೂರು ಆಕಾಶವಾಣಿಯ ಸಹಾಯಕ ನಿರ್ದೇಶಕ ಸೂರ್ಯನಾರಾಯಣ ಭಟ್ ಸನ್ಮಾನ

    May 29, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.