Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20
    Beary

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ಣಾಟಕ ಸರ್ಕಾರ ಇದರ ‘ಮರೆಯಲಾಗದ ಬ್ಯಾರಿ ಮಹನೀಯರು’ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 20 ಜೂನ್ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಉಮರ್ ಯು.ಹೆಚ್. ಇವರ ವಹಿಸಲಿದ್ದು, ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಫರೀದ್ ಇವರು ‘ಮರೆಯಲಾಗದ ಬ್ಯಾರಿ ಮಹನೀಯರು’ ಭಾಗ -1 ಮತ್ತು 2 ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಆಶಯ ಭಾಷಣ ಮಾಡಲಿದ್ದು, ಪತ್ರಕರ್ತ ಹಂಝ ಮಲಾರ್ ಪುಸ್ತಕಗಳ ಪರಿಚಯ ಮಾಡಲಿದ್ದಾರೆ.

    baikady beary Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ
    Next Article ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22
    roovari

    Add Comment Cancel Reply


    Related Posts

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.