Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಶಸ್ತಿಗೆ ಕೃತಿಗಳ ಆಹ್ವಾನ | ಡಿಸೆಂಬರ್ 25
    Literature

    ಪ್ರಶಸ್ತಿಗೆ ಕೃತಿಗಳ ಆಹ್ವಾನ | ಡಿಸೆಂಬರ್ 25

    November 23, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಹುಬ್ಬಳ್ಳಿ : ಹುಬ್ಬಳ್ಳಿಯ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನದಿಂದ ವಿವಿಧ ಪ್ರಶಸ್ತಿಗೆ ಕನ್ನಡದ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ.ಜಾನಪದ ಪ್ರಕಾರದಲ್ಲಿ ‘ಜಾನಪದ ಸಿರಿ’ ಪ್ರಶಸ್ತಿ, ಮಹಿಳೆಯರು ರಚಿಸಿದ ಯಾವುದೇ ಪ್ರಕಾರದ ಕೃತಿಗೆ ‘ಅಕ್ಕ ಪ್ರಶಸ್ತಿ’, 18 ವರ್ಷದೊಳಗಿನ ಮಕ್ಕಳು ರಚಿಸಿದ ಯಾವುದೇ ಪ್ರಕಾರದ ಸಾಹಿತ್ಯ ಕೃತಿಗ ‘ಅರಳುಮೊಗ್ಗು ಪ್ರಶಸ್ತಿ’ ನೀಡಿ ನೀಡಲಾಗುತ್ತಿದೆ.  ಎಲ್ಲಾ ಪ್ರಶಸ್ತಿಗಳು ತಲ್ಲಾ 25 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪಾತ್ರ ಒಳಗೊಂಡಿದೆ. 2023ರ ಜನವರಿಯಿಂದ  2024ರ ಡಿಸೆಂಬರ್‌ವರೆಗೆ ಪ್ರಥಮ ಬಾರಿಗೆ ಮುದ್ರಣವಾದ ಮೇಲ್ಕಾಣಿಸಿದ ಪ್ರಕಾರದ ಕೃತಿಗಳನ್ನು ರಚಿಸಿದ ಲೇಖಕರು ಎರಡು ಪ್ರತಿಗಳನ್ನು ದಿನಾಂಕ 25 ಡಿಸೆಂಬರ್ 2024ರ ಒಳಗಾಗಿ ಚಂದ್ರಶೇಖರ ವಸ್ತ್ರದ, ಬೆಳಗು, ಆನಂದಾಶ್ರಮ ರಸ್ತೆ, ಪಂಚಾಕ್ಷರಿ ನಗರ, 5ನೆ ಕ್ರಾಸ್, ಗದಗ- 582 101. ಈ ವಿಳಾಸಕ್ಕೆ ಕಳುಹಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಎಳ್ಳಂಪಳ್ಳಿ ಜಗನ್ನಾಥ ಆಚಾರಿ ಇವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ
    Next Article ಮೂಡುಬಿದಿರೆಯಲ್ಲಿ ‘ಚಾರುವಸಂತ’ ರಂಗಪಯಣ ಉದ್ಘಾಟನೆ ಮತ್ತು ನಾಟಕ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.