ಬೆಂಗಳೂರು: `ಟೊಟೊ ಪುರಸ್ಕಾರ’ಕ್ಕೆ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯನ್ನು ಟಿ.ಎಫ್.ಎ. (ಟೊಟೊ ಫಂಡ್ಸ್ ದಿ ಆರ್ಟ್ಸ್). ಸ್ಥಾಪಿಸಿದ್ದು, ಪ್ರಶಸ್ತಿಯು ರೂಪಾಯಿ 60 ಸಾವಿರ ನಗದು ಬಹುಮಾನ ಒಳಗೊಂಡಿದೆ.
ಬರಹಗಾರರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಕಥೆ, ಕವಿತೆ ಅಥವಾ ನಾಟಕ ಪ್ರಕಾರದಲ್ಲಿ ಪ್ರವೇಶಗಳನ್ನು ಕಳುಹಿಸಬಹುದು. ಪ್ರವೇಶಗಳನ್ನು ಕಳುಹಿಸಲು 30 ಸೆಪ್ಟೆಂಬರ್ 2025 ಕೊನೆಯ ದಿನವಾಗಿದ್ದು, ಪ್ರವೇಶ ಪತ್ರವನ್ನು https://totofundsthearts.org/ ಇಲ್ಲಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಬರಹ ಮತ್ತು ಪ್ರವೇಶ ಎರಡನ್ನೂ [email protected] ಇಲ್ಲಿಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Previous Articleಹಿರಿಯ ಪತ್ರಕರ್ತ ಸಾಹಿತಿ ಹಾರ್ಯಾಡಿ ಮಂಜುನಾಥ ಭಟ್ ನಿಧನ
Next Article ಲೋಕಾರ್ಪಣೆಗೋಂಡ ‘ಟಚ್ ಮೀ ನಾಟ್’ ಕೃತಿ