ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಬ್ಯಾರಿ ಬರಹಗಾರರ ನಡುವೆ ಪರಸ್ಪರ ಸಮನ್ವಯ ಏರ್ಪಡಿಸುವ ನಿಟ್ಟಿನಲ್ಲಿ ಬ್ಯಾರಿ ಬರಹಗಾರರ ಸ್ನೇಹಕೂಟವನ್ನು ದಿನಾಂಕ 14 ಫೆಬ್ರವರಿ 2025 ರಂದು ಹಮ್ಮಿಕೊಳ್ಳಲಾಗಿದೆ.
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಸಂಜೆ 4.30ರಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವ ಆಸಕ್ತರು ಕಾರ್ಯಕ್ರಮದ ಸದಸ್ಯ ಸಂಚಾಲಕ ಯು.ಎಚ್. ಖಾಲಿದ್ ಉಜಿರೆ -9845499527 ಅವರನ್ನು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
Previous Articleಅವಿಭಜಿತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಜನೆ ಜುಗಲ್ ಬಂದಿ ಸ್ಪರ್ಧೆಗೆ ತಂಡಗಳಿಗೆ ಆಹ್ವಾನ
Next Article ಪತ್ರ ಲೇಖನ ಸ್ಪರ್ಧೆ